LATEST NEWS1 month ago
ಈಶ್ವರಪ್ಪ ನಾಮಪತ್ರ ಸಲ್ಲಿಕೆ ವೇಳೆ ಪ್ರಧಾನಿ ಮೋದಿ ಭಾಗಿ!?
ಶಿವಮೊಗ್ಗ : ಲೋಕಸಭಾ ಚುನಾವಣೆಗೆ ಮಗನಿಗೆ ಟಿಕೆಟ್ ಸಿಕ್ಕಿಲ್ಲವೆಂದು ಅಸಮಾಧಾನಗೊಂಡಿರುವ ಕೆ.ಎಸ್.ಈಶ್ವರಪ್ಪ ಬಿಜೆಪಿ ವಿರುದ್ಧ ಬಂಡಾಯವೆದ್ದಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಪುತ್ರ ಬಿ.ವೈ. ರಾಘವೇಂದ್ರ ವಿರುದ್ಧ ತೊಡೆ ತಟ್ಟಿದ್ದಾರೆ. ಹಾಗಂತ ಅವರು...