LATEST NEWS2 weeks ago
ಪ್ರಸಿದ್ಧ ಯಕ್ಷಗಾನ ಕಲಾವಿದ, ಭಾಗವತ ಇ*ನ್ನಿಲ್ಲ; ಕಮಲಾಕ್ಷ ಪ್ರಭು ನಿ*ಧನ
ಉಡುಪಿ: ಪ್ರಸಿದ್ಧ ಯಕ್ಷಗಾನ ಕಲಾವಿದ, ಭಾಗವತ ಮುಂಡ್ಕಿನಜೆಡ್ಡು ಕಮಲಾಕ್ಷ ಪ್ರಭು (58) ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಇಂದು (ನ.18) ನಿ*ಧನರಾಗಿದ್ದಾರೆ. ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿಯೇ ನೇತ್ರ ಶಸ್ತ್ರಚಿಕಿತ್ಸಾ ಕೊಠಡಿಯ ತಂತ್ರಜ್ಞರಾಗಿ 38 ವರ್ಷಗಳ ಕಾಲ ಸೇವೆ...