ಮಂಗಳೂರು: ಯಕ್ಷಬೊಳ್ಳಿ ಅಭಿಮಾನಿ ಬಳಗ ಮತ್ತು ಯಕ್ಷಾಭಿಮಾನಿಗಳು ಕಡಬ ನೇತೃತ್ವದಲ್ಲಿ ಯಕ್ಷಗಾನ ಹಾಸ್ಯ ಕಲಾವಿದ ಯಕ್ಷಬೊಳ್ಳಿ ಕಡಬ ದಿನೇಶ್ ರೈ ‘ಕಲಾ ಯಾನದ ರಜತ ಸಂಭ್ರಮ- ಬೊಳ್ಳಿ ಪರ್ಬ- 25’ ಕಾರ್ಯಕ್ರಮ ಜ.22ಕ್ಕೆ ಕಡಬ ಶ್ರೀ...
ಬಂಟ್ವಾಳ: ಹೃದಯಾಘಾತದಿಂದ ಇಹಲೋಕ ತ್ಯಜಿಸಿದ ಯಕ್ಷಗಾನದ ಖ್ಯಾತ ಹಿರಿಯ ಹಾಸ್ಯ ಕಲಾವಿದ ಜಯರಾಮ ಆಚಾರ್ಯ ಅವರ ಪಾರ್ಥಿವ ಶರೀರ ಬಂಟ್ವಾಳದ ನಿವಾಸಕ್ಕೆ ತರಲಾಗಿದೆ. ಅಕ್ಟೋಬರ್ 21 ರಿಂದ ಬೆಂಗಳೂರಿನಲ್ಲಿ ನಡೆಯಲಿದ್ದ ಯಕ್ಷಗಾನ ಕಾರ್ಯಕ್ರಮಕ್ಕೆ ಬೆಂಗಳೂರಿಗೆ ತೆರಳಿದ್ದ...
ಬಂಟ್ವಾಳ: ಬೆಂಗಳೂರಿಗೆ ಯಕ್ಷಗಾನ ಪ್ರದರ್ಶನಕ್ಕೆ ತೆರಳಿದ್ದ ತೆಂಕುತಿಟ್ಟಿನ ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ (67) ಅವರು ಇಂದು ಮುಂಜಾನೆ (ಅ.21) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಹಿರಿಯ ಕಲಾವಿದ ಚಂದ್ರಶೇಖರ ಧರ್ಮಸ್ಥಳ ಅವರ ನೇತೃತ್ವದ...
“ಅಮೇರಿಕಾದಲ್ಲಿ ಯಕ್ಷಗಾನ ಕಲೆಗೆ ಸಿಕ್ಕ ಗೌರವ ಅವಿಸ್ಮರಣೀಯ” -ಪಟ್ಲ ಸತೀಶ್ ಶೆಟ್ಟಿ ಮಂಗಳೂರು: ಅಮೇರಿಕ ಪ್ರವಾಸ ಕೈಗೊಂಡಿದ್ದ ಯಕ್ಷಧ್ರುವ ಪಟ್ಲ ಫೌಂಡೇಶನ್ ಸ್ಥಾಪಕ ಪಟ್ಲಗುತ್ತು ಸತೀಶ್ ಶೆಟ್ಟಿ ಅವರು ತಮ್ಮ ತಂಡದ ಜೊತೆ ಮಂಗಳವಾರ ರಾತ್ರಿ...
ಜೀವನದಲ್ಲಿ ಯಾವಾಗಲೂ ಉತ್ತಮ ವ್ಯಕ್ತಿಗಳನ್ನು ಮಾದರಿಯಾಗಿ ಇಟ್ಟುಕೊಳ್ಳುವುದು ಸಾಮಾನ್ಯ. ಅದೇನೋ ಇಂತಹವರೇ ಆಗಬೇಕೆಂದಿಲ್ಲ , ಕೆಲವೊಮ್ಮೆ ಸಾಮಾನ್ಯ ವ್ಯಕ್ತಿಯಲ್ಲೂ ಅಸಾಮಾನ್ಯ ಶಕ್ತಿ ಇರುವುದನ್ನು ನಾವು ಕಾಣುತ್ತೇವೆ. ನನ್ನ ಜೀವನದಲ್ಲಿ ತುಂಬಾ ಪ್ರಭಾವ ಬೀರಿದ ವ್ಯಕ್ತಿಗಳಲ್ಲಿ ‘ಅಕ್ಷಯ್...
ಉಡುಪಿ: ಮಂದಾರ್ತಿ, ಮಡಾಮಕ್ಕಿ, ಅಮೃತೇಶ್ವರಿ, ಸಾಲಿಗ್ರಾಮ ಹಾಗೂ ಮಾರಣಕಟ್ಟೆ ಮೇಳಗಳಲ್ಲಿ ಸುಮಾರು 12 ವರ್ಷ ಸ್ತ್ರೀವೇಷಧಾರಿಯಾಗಿ ಕಲಾಸೇವೆಗೈದ ಗುರುಪ್ರಸಾದ್ ನೀರ್ಜೆಡ್ಡು (26) ಅವರು ನಿಗೂಢವಾಗಿ ಸಾ*ವನ್ನಪ್ಪಿದ್ದಾರೆ. ಗುರುಪ್ರಸಾದ್ ನೀರ್ಜೆಡ್ಡು ಅವರು ವಿಷ ಸೇವನೆ ಮಾಡಿ ಆತ್ಮ*ಹತ್ಯೆ...
ಮಂಗಳೂರು: ಖ್ಯಾತ ಹವ್ಯಾಸಿ ಯಕ್ಷಗಾನ ಮದ್ದಳೆಗಾರ ಪಕ್ಷಿಕೆರೆ ಪದ್ಮನಾಭ ಶೆಟ್ಟಿಗಾರ್ ಅವರಿಗೆ ಮುಂಬೈ ಕಲ್ಯಾಣದ ಶಾರದಾ ಭಾಸ್ಕರ ಶೆಟ್ಟಿ ಮೆಮೋರಿಯಲ್ ಟ್ರಸ್ಟ್ ವತಿಯಿಂದ ” ಗುರುದೇವ ಕಲಾ ಪ್ರಶಸ್ತಿ ” ನೀಡಿ ಗೌರವಿಸಲಾಯಿತು. ಮಹಾರಾಷ್ಟ್ರ ಕಲ್ಯಾಣನ...
ಮಂಗಳೂರು: ಶ್ರೀ ಗಜಾನನ ಯಕ್ಷಗಾನ ವೇಷಭೂಷಣ ಸಂಸ್ಥೆಯ ಸಂಸ್ಥಾಪಕ, ಬಡಗುತಿಟ್ಟಿನ ಹಿರಿಯ ಪ್ರಸಾದನ ತಜ್ಞ ಹಂದಾಡಿ ಬಾಲಕೃಷ್ಣ ನಾಯಕ್ ತಮ್ಮ 76ರ ಹರೆಯದಲ್ಲಿ ಮಣಿಪಾಲದ ಕೆ.ಎಂ.ಸಿ ಆಸ್ಪತ್ರೆಯಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿ*ಧನ ಹೊಂದಿದರು. ಎಚ್. ಸುಬ್ಬಣ್ಣ...
ಮಂಗಳೂರು : ಯಕ್ಷಗಾನದ ಖ್ಯಾತ ಹಾಸ್ಯ ಕಲಾವಿದ ದಿನೇಶ್ ಕೋಡಪದವು ಅವರಿಗೆ ಅಂತಾರಾಷ್ಟ್ರೀಯ ಮಟ್ಟದ ಆರ್ಯಭಟ ಪ್ರಶಸ್ತಿಯನ್ನು ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆದ ಸಮಾರಂಭದಲ್ಲಿ ಪ್ರದಾನ ಮಾಡಲಾಯಿತು. ಯಕ್ಷಗಾನ ಕ್ಷೇತ್ರದಲ್ಲಿ ತಮ್ಮದೇ ಛಾಪನ್ನು ಹಬ್ಬಿರುವ...
ಮಂಗಳೂರು: ಇಂದು ದೇಶ, ವಿದೇಶಗಳಲ್ಲಿ ಯಕ್ಷಗಾನದ ಹಿರಿಮೆ ಸಾರಲಾಗುತ್ತಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಕಲೆಯ ಹೆಸರಿನಲ್ಲಿ ಕಲೆಯ ಗಂಧಗಾಳಿ ಇಲ್ಲದವರು ಕೂಡಾ ಯಕ್ಷ ಕಲೆಯನ್ನು ವಿರೂಪಗೊಳಿಸುತ್ತಿವುದು ವಿಷಾದನೀಯ ಸಂಗತಿ. ಇತ್ತೀಚಿನ ದಿನಗಳಲ್ಲಿ ಮಳೆಗಾಲದಲ್ಲಿ ತಿರುಗಾಟದ ಇಲ್ಲದ...