ಉಡುಪಿ: ಕನ್ನಡದ ಖಾಸಗಿ ವಾಹಿನಿಯ ರಿಯಾಲಿಟಿ ಷೋನಲ್ಲಿ ಕರಾವಳಿಯ ಗಂಡುಕಲೆ ಯಕ್ಷಗಾನಕ್ಕೆ ಅವಮಾನ ಮಾಡಿದ್ದಾರೆ. ಆದ್ದರಿಂದ ವಾಹಿನಿಯನ್ನು ಬಹಿಷ್ಕರಿಸುವ ಬಗ್ಗೆ ಯಕ್ಷಾಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ನಡೆಸುತ್ತಿದ್ದು, ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ಗೆ...
ಮಂಗಳೂರು : ಯಕ್ಷಗಾನದ ಹಿರಿಯ ಕಲಾವಿದ, ಕನ್ನಡ-ತುಳು ಪ್ರಸಂಗಗಳ ಮನೋಜ್ಜ ಪಾತ್ರಧಾರಿ ಬೆಳ್ಳಾರೆ ವಿಶ್ವನಾಥ ರೈ ಇಂದು ಬೆಳಿಗ್ಗೆ ನಿಧನರಾದರು. ಕರ್ನಾಟಕ ಮೇಳದಲ್ಲಿ ಮಂಡೆಚ್ಚ,ಅಳಿಕೆ, ಬೋಳಾರ,ಸಾಮಗ, ಮಿಜಾರು, ಪುಳಿಂಚ ಮೊದಲಾದ ಮಹಾನ್ ಚೇತನಗಳ ಒಡನಾಡಿಯಾಗಿದ್ದ ಅವರು...
” ಯುವ ಜನಾಂಗವು ಯಕ್ಷಗಾನ ಬಯಲಾಟ ವನ್ನು ನೋಡಿ ನೃತ್ಯ ಕಲಿತು ವೇಷಧಾರಿಗಳಾಗುತ್ತಿರುವುದು ಸ್ವಾಗತಾರ್ಹ.ಆದರೆ ತಾಳಮದ್ದಳೆ ಅರ್ಥಧಾರಿಗಳಾಗುವಲ್ಲಿ ಯುವಜನಾಂಗ ಉತ್ಸಾಹ ತೋರುವುದಿಲ್ಲ” ಮಂಗಳೂರು :” ಯುವ ಜನಾಂಗವು ಯಕ್ಷಗಾನ ಬಯಲಾಟ ವನ್ನು ನೋಡಿ ನೃತ್ಯ ಕಲಿತು...
ಮಂಗಳೂರು: ಸುರತ್ಕಲ್ ಶ್ರೀ ಸದಾಶಿವ ಮಹಾಗಣಪತಿ ಮೇಳ ಹಾಗೂ ಕಾಟಿಪಳ್ಳ ಮೇಳಗಳನ್ನು ಸಂಚಾಲಕನಾಗಿ ಒಂದೂವರೆ ದಶಕ ಮುನ್ನಡೆಸಿಕೊಂಡು ಬಂದಿದ್ದ ಯಕ್ಷಗಾನದ ಸಂಘಟಕ ದಿಲೀಪ್ ಸುವರ್ಣ (63) ಇಂದು ಸಂಜೆ ಹೃದಯಾಘಾತದಿಂದ ನಿಧನರಾದರು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ...
ಮಂಗಳೂರು: ಬಾರ್ಕೂರಿನಿಂದ ಕಾಸರಗೋಡಿನ ಚಂದ್ರಗಿರಿಯವರೆಗೆ ವ್ಯಾಪಿಸಿಕೊಂಡಿರುವ ಪರಶುರಾಮ ಸೃಷ್ಠಿ ತುಳುನಾಡಿನಲ್ಲಿ ಇಂದು ಪತ್ತನಾಜೆ ಸಂಭ್ರಮ. ಕೋಲ, ನೇಮ,ಅಂಕ ಆಯನ, ಆಚರಣೆಗಳಿಗೆ ತೆರೆ ಬೀಳುವ ವಿಶೇಷ ದಿನವೇ ಈ “ಪತ್ತನಾಜೆ”. ಪತ್ತನಾಜೆಯಿಂದ ಹಿಡಿದು ದೀಪಾವಳಿವರೆಗೂ ತುಳುನಾಡಿನಲ್ಲಿ ಧಾರ್ಮಿಕ...
ಮಂಗಳೂರು : ಕಟೀಲು ಮೇಳದಲ್ಲಿ ದೀರ್ಘಕಾಲ ಭಾಗವತರಾಗಿ ಸೇವೆ ಸಲ್ಲಿಸಿದ್ದ ಕಾಟುಕುಕ್ಕೆ ಕೊರಗಪ್ಪ ನಾಯ್ಕ ದೀರ್ಘಕಾಲದ ಅನಾರೋಗ್ಯದಿಂದ ಇಂದು ವಿಧಿವಶರಾಗಿದ್ದಾರೆ ಅವರಿಗೆ 80 ವರ್ಷ ವಯಸ್ಸಾಗಿತ್ತು. ಹಿರಿಯ ಬಲಿಪ ನಾರಾಯಣ ಭಾಗವತರ ಸಾಮೀಪ್ಯದಲ್ಲಿ ಯಕ್ಷಗಾನದತ್ತ...
ಮಂಗಳೂರು : ಖ್ಯಾತ ಯಕ್ಷಗಾನ ಭಾಗವತರಾದ ಬಲಿಪ ಪ್ರಸಾದ್ ಅವರು ನಿಧನರಾಗಿದ್ದಾರೆ. 45 ವರ್ಷದ ಬಲಿಪರು ಅಲ್ಪ ಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಅಸ್ಪತ್ರೆಯಲ್ಲಿ ನಿಧನ ಹೊಂದಿದರು. ಕಳೆದ ಹಲವು ವರ್ಷಗಳಿಂದ ಕಟೀಲು ಶ್ರೀ ದುರ್ಗಾಪರಮೇಶ್ವರೀ...
ಉಡುಪಿ: ಕಾರ್ಕಳ ಉತ್ಸವದಲ್ಲಿ ನಡೆದ ಯಕ್ಷಗಾನದ ತುಣುಕೊಂದು ಸದ್ಯ ವೈರಲ್ ಆಗುತ್ತಿದ್ದು, ಸೋಷಿಯಲ್ ಮೀಡಿಯಾದಲ್ಲಿ ಪರ-ವಿರೋಧ ಅಭಿಪ್ರಾಯ ವ್ಯಕ್ತವಾಗಿದೆ. ಈ ಯಕ್ಷಗಾನ ತುಣುಕಿನಲ್ಲಿ ಕೆಲದಿನಗಳಿಂದ ಅಂತರಾಷ್ಟ್ರೀಯ ಮಟ್ಟದಲ್ಲಿ ತೀವ್ರ ವಿವಾದವೆಬ್ಬಿಸಿದ ಹಿಜಾಬ್ ಬಗ್ಗೆ ಹೈಕೋರ್ಟ್ ತೀರ್ಪು...
ಮಂಗಳೂರು : ಕರ್ನಾಟಕ ಯಕ್ಷಗಾನ ಅಕಾಡೆಮಿ ಕೊಡಮಾಡುವ ಪ್ರತಿಷ್ಟಿತ ಪಾರ್ತಿಸುಬ್ಬ ಪ್ರಶಸ್ತಿಗೆ ತೆಂಕುತಿಟ್ಟು ಯಕ್ಷಗಾನ ಪ್ರಸಂಗಕರ್ತ ಡಾ.ಕಬ್ಬಿನಾಲೆ ವಸಂತ ಭಾರದ್ವಾಜ್ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು 1 ಲಕ್ಷದ ನಗದು ಪ್ರಶಸ್ತಿ ಫಲಕ, ಪ್ರಮಾಣಪತ್ರವನ್ನು ಒಳಗೊಂಡಿದೆ ಜೊತೆಗೆ 5...
ಮಂಗಳೂರು: ಕಾಸರಗೋಡು ಗಿಡ್ಡ ತಳಿಯ ಹಸು ದೇವಕಿಯು ಇತ್ತೀಚೆಗೆ ಹೆಣ್ಣು ಕರುವಿಗೆ ಜನ್ಮ ನೀಡಿದ್ದು ನವಜಾತ ಕರುವಿಗೆ ನಾಮಕರಣ ಮಾಡುವ ಕಾರ್ಯಕ್ರಮವೊಂದನ್ನು ಕಲ್ಕೂರ ಪ್ರತಿಷ್ಠಾನದಿಂದ ಹಮ್ಮಿಕೊಳ್ಳಲಾಗಿತ್ತು. ಹರಿಪಾದಗೈದಿರುವ ಪೇಜಾವರ ವಿಶ್ವೇಶ ತೀರ್ಥ ಶ್ರೀಪಾದರ ಸ್ಮರಣೆಯೊಂದಿಗೆ, ಕಲ್ಕೂರ...