LATEST NEWS3 weeks ago
ಉಡುಪಿ: ಲಾಂಗ್ ಜಂಪ್ ಮಾಡಿದ ಪ್ರೇತಾತ್ಮಗಳು..! ರಸ್ತೆಯ ಹೊಂಡ ಅಳತೆಗೈದ ಯಮಧರ್ಮ-ಚಿತ್ರಗುಪ್ತ
ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಉಡುಪಿಯಲ್ಲಿ ವಿವಿಧ ವೇಷ ಭೂಷಣಗಳ ತೊಟ್ಟು ವಿನೋದಾವಳಿ ಪ್ರದರ್ಶಿಸುತ್ತಿದ್ದಾರೆ. ಈ ವೇಷಧಾರಿಗಳು ಹಲವು ದಿನಗಳಿಂದ ಸಾರ್ವಜನಿಕರಿಗೆ ಸಂಚರಿಸಲು ಸಮಸ್ಯೆಯಾಗಿರುವ ರಸ್ತೆಗಳ ಗುಂಡಿಗಳ ಬಗ್ಗೆ ವೇಷಾಧಾರಿಗಳು ಗಮನ ಸೆಳೆದಿದ್ದಾರೆ. ಹೆದ್ದಾರಿಯ ಗುಂಡಿ...