FILM6 months ago
ಮೇಕಪ್ ರೂಂನಲ್ಲಿ ಕೂಡಿ ಹಾಕಿದ್ರು…ಆಮೇಲೆ…ನಿರ್ಮಾಪಕನಿಂದಾದ ಕರಾಳ ಅನುಭವ ಬಿಚ್ಚಿಟ್ಟ ಖ್ಯಾತ ಕಿರುತೆರೆ ನಟಿ!
ಸಿನಿಮಾ ರಂಗದಲ್ಲಿ ತಮಗಾದ ಕೆಟ್ಟ ಅನುಭವಗಳ ಬಗ್ಗೆ ನಟಿಯರು ಹೇಳಿಕೊಳ್ಳುತ್ತಲೇ ಇರುತ್ತಾರೆ. ಕಾಸ್ಟಿಂಗ್ ಕೌಚ್ ವಿಚಾರ ಇತ್ತೀಚೆಗೆ ಭಾರೀ ಚರ್ಚೆಗೆ ಗ್ರಾಸವಾಗುತ್ತಿದೆ. ಈ ನಡುವೆ ಮತ್ತೊಬ್ಬ ನಟಿ ಕಿರುತೆರೆಯಲ್ಲಿ ತನಗಾದ ಕೆಟ್ಟ ಅನುಭವವನ್ನು ಹಂಚಿಕೊಂಡಿದ್ದಾರೆ. ಹೌದು,...