ಮಂಗಳೂರು: ಕೊಡಗು ಹಾಗೂ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆ ಕೊಡಗು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್...
ರಾಜ್ಯದಲ್ಲಿ ತಡವಾಗಿ ಆರಂಭವಾದ ಮುಂಗಾರು ಚುರುಕುಗೊಂಡಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಜೂನ್ 24ರಿಂದ 28ರವರೆಗೆ ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಬೆಂಗಳೂರು...
ಬೆಂಗಳೂರು: ರಾಜ್ಯದ ಹಲವು ಕಡೆ ಸಂಜೆ ವೇಳೆ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು ಬೆಂಗಳೂರು, ಮಲೆನಾಡು, ಕರಾವಳಿ ಸೇರಿದಂತೆ ಹಲವೆಡೆ ನವೆಂಬರ್ 9ರವರೆಗೆ ಭಾರೀ ಮಳೆಯಾಗಲಿದೆ. ಇಂದಿನಿಂದ 3 ದಿನಗಳ ಕಾಲ ರಾಜ್ಯಾದ್ಯಂತ ಗುಡುಗು ಸಹಿತ ವ್ಯಾಪಕ...
ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿದಂತೆ ರಾಜ್ಯದ ಕರಾವಳಿ, ಮಲೆನಾಡು, ಉತ್ತರ ಒಳನಾಡು, ಬೆಂಗಳೂರು ಭಾಗದಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ...
ಮಂಗಳೂರು : ಕರಾವಳಿ ಸೇರಿದಂತೆ ರಾಜ್ಯಾದ್ಯಾಂತ ಭಾರಿ ಮುಂದಿನ 5 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಜಿಲ್ಲೆಗಳಾದ ಉತ್ತರಕನ್ನಡ, ಉಡುಪಿ, ದಕ್ಷಿಣ ಕನ್ನಡ...
ನವದೆಹಲಿ: ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮುಂದಿನ ಐದು ದಿನಗಳ ಕಾಲ ಧಾರಾಕಾರವಾಗಿ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ. ಇಂದು ಮತ್ತು ನಾಳೆ ಕರ್ನಾಟಕದ ಕರಾವಳಿ, ಉತ್ತರ ಮತ್ತು ದಕ್ಷಿಣ...
ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಸಹಿತ ಕರಾವಳಿ ಜಿಲ್ಲೆಗಳಲ್ಲಿ ಶನಿವಾರ ರಾತ್ರಿ ಕೆಲವು ಕಡೆ ಮಳೆಯಾಗಿದ್ದು, ರವಿವಾರ ಮೋಡದಿಂದ ಕೂಡಿದ ವಾತಾವರಣ ಇದೆ. ಹವಾಮಾನ ಇಲಾಖೆಯು ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ದಿನಗಳಿಗೆ ಯೆಲ್ಲೋ ಅಲರ್ಟ್...
ಮಂಗಳೂರು: ದ.ಕ ಜಿಲ್ಲೆಯಲ್ಲಿ ಮುಂದಿನ ಮೂರು ದಿನಗಳ ಕಾಲ ಉತ್ತಮ ಮಳೆಯಾಗಲಿದ್ದು, ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಇಂದಿನಿಂದ ಸೆ. 10ರವರೆಗೆ ಆರೆಂಜ್ ಅಲರ್ಟ್ ಇರಲಿದೆ. ನಂತರದ ಎರಡು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ....
ಬೆಂಗಳೂರು: ಹಾಸನ, ಕೊಡಗು, ಚಾಮರಾಜನಗರ, ಚಿಕ್ಕಮಗಳೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ನಾಳೆಯವರೆಗೂ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕಳೆದ 5 ದಿನಗಳಿಂದ...
ಬೆಂಗಳೂರು : ಲಕ್ಷ ದ್ವೀಪದ ಬಳಿ ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ನಗರದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಈ ಮಳೆ ಇನ್ನು ಕೂಡ ಮೂರು ದಿನ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ...