LATEST NEWS2 years ago
ಸೆಪ್ಟೆಂಬರ್ ಒಳಗೆ ಎತ್ತಿನಹೊಳೆ ಯೋಜನೆ ಪೂರ್ಣಗೊಳಿಸುವಂತೆ ಸಿಎಂ ಸೂಚನೆ
ಬೆಂಗಳೂರು: ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಜನರಿಗೆ ಕುಡಿಯುವ ನೀರು ಒದಗಿಸುವ ಎತ್ತಿನಹೊಳೆ ಯೋಜನೆಯನ್ನು ಈ ವರ್ಷದ ಸೆಪ್ಟೆಂಬರ್ ಒಳಗೆ ಪೂರ್ಣಗೊಳಿಸುವಂತೆ ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಸೂಚನೆ ನೀಡಿದರು. ನೀರಾವರಿ...