LATEST NEWS5 hours ago
ಬೆಟ್ಟಿಂಗ್ನಿಂದಾಗಿ 96 ಲಕ್ಷ ಕಳೆದುಕೊಂಡ ಯುವಕ..! ಕಣ್ಣೀರಿಟ್ಟು ಯುವಕನ ಗೋಳಾಟ
ಮುಂಬೈ/ಮಂಗಳೂರು: ಸುಲಭವಾಗಿ ದುಡ್ಡು ಮಾಡಬೇಕು ಅನ್ನೋ ನಿಟ್ಟಿನಲ್ಲಿ ಯುವಕರು ಅದೆಷ್ಟೋ ಅಡ್ಡ ದಾರಿಗಳನ್ನು ಹಿಡಿಯುತ್ತಾರೆ. ಅದರಲ್ಲೂ ಈ ಬೆಟ್ಟಿಂಗ್ ದಂಧೆಗಳು, ಆನಲೈನ್ ಬೆಟ್ಟಿಂಗ್ ಗೆ ಜನರು ಮಾರು ಹೋಗುತ್ತಾರೆ. ಒಮ್ಮೆ ಬೆಟ್ಟಿಂಗ್ ಚಟ ಹಿಡೀತು ಅಂದ್ರೆ...