LATEST NEWS4 years ago
ರೈಲಿನಡಿಗೆ ಬಿದ್ದು ಯುವತಿ ಆತ್ಮಹತ್ಯೆ
ರಾಮನಗರ: ಯುವತಿಯೊಬ್ಬಳು ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚನ್ನಪಟ್ಟಣದ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಚನ್ನಪಟ್ಟಣದ ಮಂಗಳವಾರಪೇಟೆಯ ತಿಮ್ಮೇಗೌಡ ಮಗಳು ಶೃತಿ (28) ಎಂದು ಗುರುತಿಸಲಾಗಿದೆ. ರಾತ್ರಿ ಚಲಿಸುತ್ತಿದ್ದ ರೈಲಿನ ಅಡಿಗೆ ಬಿದ್ದು...