ಬಂಟ್ವಾಳ: ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳದ ವಾಮದಪದವು ಎಂಬಲ್ಲಿ ಬುಧವಾರ ರಾತ್ರಿ ನಡೆದಿದೆ. ವಾಮದಪದವು ಸಮೀಪದ ಅಜ್ಜಿಬೆಟ್ಟು ಗ್ರಾಮದ ಕೌಡೋಡಿ ನಿವಾಸಿ ಕರಿಯ ಎಂಬವರ ಮಗ ಲೋಕೇಶ್ (28) ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ...
ಕೇರಳ: ತಲೆಕೂದಲು ಉದುರುವ ಕಾರಣಕ್ಕೆ ಮಾನಸಿಕವಾಗಿ ನೊಂದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೇರಳದ ಕೋಝಿಕ್ಕೋಡ್ನಲ್ಲಿ ನಡೆದಿದೆ. ಕೋಝಿಕ್ಕೋಡ್ ಅಥೋಲಿ ಗ್ರಾಮದ ನಿವಾಸಿ ಪ್ರಶಾಂತ್ (29) ಆತ್ಮಹತ್ಯೆಗೊಳಗಾದ ಯುವಕ. ಈತ 2014ರಿಂದ ಕೂದಲುದುರುವಿಕೆ ಸಮಸ್ಯೆಗೆ ಚಿಕಿತ್ಸೆ...
ಬೆಳ್ತಂಗಡಿ: ಅನಾರೋಗ್ಯ ಕಾರಣದಿಂದ ಮನನೊಂದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಎಂಬಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ಬಿರ್ಮನೊಟ್ಟು ನಿವಾಸಿ ದಿನೇಶ್ ಗೌಡ (26) ಆತ್ಮಹತ್ಯೆಗೊಳಗಾದ...