LATEST NEWS3 years ago
ನೇಣುಬಿಗಿದ ಸ್ಥಿತಿಯಲ್ಲಿ ಯುವತಿ ಮೃತೇಹ ಪತ್ತೆ
ಕಾಸರಗೋಡು: ಯುವತಿಯೊಬ್ಬಳು ಕುತ್ತಿಗೆಗೆ ನೇಣುಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕಾಸರಗೋಡು ನಗರ ಠಾಣಾ ವ್ಯಾಪ್ತಿಯ ಕಸಬಾದಲ್ಲಿ ನಡೆದಿದೆ. ಕಸಬಾ ತೀರದ ಅಶೋಕನ್ – ಪುಷ್ಪಾ ದಂಪತಿ ಪುತ್ರಿ ಅಶ್ವತಿ (19) ಮೃತಪಟ್ಟವರು. ಮನೆಯ ಕೋಣೆಯಲ್ಲಿ...