BELTHANGADY1 year ago
ಬೆಳ್ತಂಗಡಿ :27 ವರ್ಷದ ಕಿರಣ್ ಗಾಣಿಗನ ಶವ ಕುಳಿತ ಸ್ಥಿತಿಯಲ್ಲಿ ಪತ್ತೆ : ಶವದ ಸುತ್ತ ಅನುಮಾನಗಳ ಹುತ್ತ..!
ಬೆಳ್ತಂಗಡಿ : ಬೆಳ್ತಂಗಡಿಯಲ್ಲಿ ಕುಳಿತ ಸ್ಥಿತಿಯಲ್ಲಿ ಯುವಕನೊಬ್ಬನ ಶವ ಪತ್ತೆಯಾಗಿದ್ದು ಹಲವು ಅನುಮಾನಗಳು ಕಾಡಿವೆ. ಇಲ್ಲಿನ ಕಿಂಡಿ ಅಣೆಕಟ್ಟಿನ ಬದಿಯಲ್ಲಿ ಈ ಶವ ಪತ್ತೆಯಾಗಿದೆ. ಲಾಯಿಲ ಗ್ರಾಮದ ಸೋಮವತಿ ನದಿ ಸಂಗತಿನಗರ ರಸ್ತೆಯ ಬದಿಯಲ್ಲಿರುವ ಕಿಂಡಿ ಅಣೆಕಟ್ಟಿನಲ್ಲಿ...