DAKSHINA KANNADA1 year ago
ಸುಳ್ಯದಲ್ಲಿ ತೆಂಗಿನ ಮರದಿಂದ ಬಿದ್ದು ಯುವಕ ಮೃತ್ಯು..!
ತೆಂಗಿನ ಕಾಯಿ ಕೀಳುತ್ತಿದ್ದ ಸಂದರ್ಭ ಆಕಸ್ಮಿಕವಾಗಿ ತೆಂಗಿನ ಮರದಿಂದ ಬಿದ್ದು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ನೆಲ್ಲೂರು ಕೆಮ್ರಾಜೆ ಗ್ರಾಮದ ನಾರ್ಣಕಜೆಯಲ್ಲಿ ಇಂದು(ಮಂಗಳವಾರ) ಮಧ್ಯಾಹ್ನ ವರದಿಯಾಗಿದೆ. ಕಡಬ : ತೆಂಗಿನ ಕಾಯಿ ಕೀಳುತ್ತಿದ್ದ...