LATEST NEWS11 months ago
Bengaluru : ಯುವಕನನ್ನು ಅಪಹರಿಸಿ ಹತ್ಯೆ ಮಾಡಿ ಬಾಡಿ ಬಿಸಾಕಿದ ಕಿರಾತಕರು..!
ಯುವಕನೋರ್ವನನ್ನು ಅಪಹರಿಸಿ ಹತ್ಯೆಗೈದು, ಬಳಿಕ ಮೃತದೇಹವನ್ನು ಎಸೆದು ಹೋಗಿರುವ ಘಟನೆ ಕೆಂಗೇರಿ ವ್ಯಾಪ್ತಿಯ ಕೋಣಸಂದ್ರ ಕೆರೆ ಬಳಿ ನಡೆದಿದೆ. ಬೆಂಗಳೂರು: ಯುವಕನೋರ್ವನನ್ನು ಅಪಹರಿಸಿ ಬರ್ಬರವಾಗಿ ಹತ್ಯೆಗೈದು, ಬಳಿಕ ಮೃತದೇಹ ಎಸೆದು ಹೋಗಿರುವ ಘಟನೆ ಬೆಂಗಳೂರಿನ ಕೆಂಗೇರಿ...