LATEST NEWS1 month ago
ಯೂಟ್ಯೂಬ್ ನೋಡಿ ಬಾಂಬ್ ತಯಾರಿಸಿದ ಮಕ್ಕಳು; ಮುಂದೆ ಆಗಿದ್ದೇನು ಗೊತ್ತಾ?
ಪಾಟ್ನಾ: ಇತ್ತೀಚೆಗಷ್ಟೇ ಬಿಹಾರದ ಮುಜಾಫರ್ಪುರ ಜಿಲ್ಲೆಯಲ್ಲಿ ಐವರು ಮಕ್ಕಳು ಯೂಟ್ಯೂಬ್ ನೋಡಿ ಬಾಂಬ್ ತಯಾರಿಸಲು ಮುಂದಾಗಿದ್ದಾರೆ. ಬೆಂಕಿಕಡ್ಡಿಗಳಿಂದ ಹಿಡಿದು ಗನ್ಪೌಡರ್ನವರೆಗೆ ಎಲ್ಲವನ್ನೂ ಸಂಗ್ರಹಿಸಿ ಟಾರ್ಚ್ಲೈಟ್ಗೆ ಸುರಿದು ಬಾಂಬ್ ಒಂದನ್ನು ತಯಾರಿಸಿದ್ದಾರೆ. ಏಕಾಏಕಿ ಅದು ಸ್ಫೋಟಗೊಂಡಿದ್ದು, ಪರಿಣಾಮ...