DAKSHINA KANNADA2 years ago
ಮಂಗಳೂರು ನಗರ, ಬೈಕಂಪಾಡಿ, ಸುರತ್ಕಲ್ ಸೇರಿ ಹಲವೆಡೆ ಇಂದು ವಿದ್ಯುತ್ ವ್ಯತ್ಯಯ
ಮಂಗಳೂರು: ನಗರದ ನೆಹರೂ ಮೈದಾನ ಉಪಕೇಂದ್ರದಿಂದ ಹೊರಡುವ ಫೀಡರ್ನಲ್ಲಿ ಹಾಗೂ ಅತ್ತಾವರ ಮುನೀಶ್ವರ ಫೀಡರ್ನಲ್ಲಿ, ಯೆಯ್ಯಾಡಿ, ವಾಮಂಜೂರು, ಹರಿಪದವು, ಬೈಕಂಪಾಡಿ ಮುಂತಾದ ಕಡೆಗಳಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ. ಇದರ ಪ್ರಯುಕ್ತ...