LATEST NEWS4 months ago
ಆನ್ಲೈನ್ ಮೂಲಕ ಆರ್ಡರ್ ಮಾಡಿದ್ದ ಐಸ್ಕ್ರೀಂನಲ್ಲಿ ಮನುಷ್ಯನ ಬೆರಳು ಪತ್ತೆ
ಮುಂಬೈ: ಐಸ್ಕ್ರೀಂನಲ್ಲಿ ಮನುಷ್ಯನ ಬೆರಳು ಪತ್ತೆಯಾಗಿರುವ ಆಘಾತಕಾರಿ ಘಟನೆ ಮುಂಬೈನಲ್ಲಿ ನಡೆದಿದೆ. ಮಲಾಡ್ ನಿವಾಸಿ ಡಾ.ಒರ್ಲಾಮ್ ಬ್ರಾಂಡನ್ ಸೆರಾವೊ ಅವರು ಆನ್ಲೈನ್ನಲ್ಲಿ ಐಸ್ ಕ್ರೀಮ್ ಆರ್ಡರ್ ಮಾಡಿದ್ದರು. ಅವರು ಬಹಳ ಆಸಕ್ತಿಯಿಂದ ಐಸ್ಕ್ರೀಂ ತೆಗೆದು ನೋಡಿ...