DAKSHINA KANNADA8 months ago
ಝೀ ಕನ್ನಡದ ಡ್ರಾಮಾ ಜ್ಯೂನಿಯರ್ ಸೀಸನ್ 5 ರ ವಿನ್ನರ್ ಆದ ಮಂಗಳೂರಿನ ರಿಷಿಕಾ ಕುಂದೇಶ್ವರ
ಝೀ ಕನ್ನಡದ ಡ್ರಾಮಾ ಜ್ಯೂನಿಯರ್ ಸೀಸನ್ 5 ರ ವಿನ್ನರ್ ಆಗಿ ಮಂಗಳೂರಿನ ರಿಷಿಕಾ ಕುಂದೇಶ್ವರ ಆಯ್ಕೆಯಾಗಿದ್ದಾರೆ. ಬಾನುವಾರ ನಡೆದಿದ್ದ ಫೈನಲ್ ರೌಂಡ್ನಲ್ಲಿ ರಿಷಿಕಾ ಕುಂದೇಶ್ವರ್ ಹಾಗೂ ವಿಷ್ಣು ಇಬ್ಬರೂ ಜಂಟಿಯಾಗಿ ಈ ಪ್ರಶಸ್ತಿಯನ್ನು ಹಂಚಿಕೊಂಡಿದ್ದಾರೆ....