LATEST NEWS1 year ago
Kerala: ಅನಂತಪುರ ಅನಂತಪದ್ಮನಾಭ ಕ್ಷೇತ್ರದಲ್ಲಿ ಕಾಣಿಸಿದ ಮತ್ತೊಂದು ಮೊಸಳೆ
ಕೇರಳ: ಕೇರಳದ ಕಾಸರಗೋಡು ಜಿಲ್ಲೆಯ ಅನಂತಪುರ ಕ್ಷೇತ್ರದಲ್ಲಿ ಮೊಸಳೆ ಪ್ರತ್ಯಕ್ಷವಾಗಿ ಭಕ್ತರಲ್ಲಿ ಸಂತಸ ಮೂಡಿಸಿದೆ. ದೇವರ ಮೊಸಳೆ ‘ಬಬಿಯಾ’ ಸಾವನ್ನಪ್ಪಿದ ವರ್ಷದ ಬಳಿಕ ಮತ್ತೊಂದು ಮೊಸಳೆ ಪ್ರತ್ಯಕ್ಷವಾಗಿದ್ದು, ಭಕ್ತರಲ್ಲಿ ಸಂತಸ ಮೂಡಿಸಿದೆ. ಸರೋವರ ಕ್ಷೇತ್ರದ ಕೆರೆಯಲ್ಲಿ...