ಮಂಗಳೂರು: ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಅಂಗಡಿಯೊಂದರ ಇಬ್ಬರು ಉದ್ಯೋಗಿಗಳ ಮೇಲೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ನೈತಿಕ ಪೊಲೀಸ್ಗಿರಿ ಎಸಗಿದ ಘಟನೆ ನಿನ್ನೆ ರಾತ್ರಿ ನಡೆದಿದ್ದು, ಕ್ಷಿಪ್ರ ಕಾರ್ಯಾಚರಣೆ ನಡೆಸಿರುವ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ....
ಬೆಳ್ತಂಗಡಿ: ಅನ್ಯಕೋಮಿನ ಜೋಡಿಯನ್ನು ಹಿಂದೂ ಕಾರ್ಯಕರ್ತರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಬೆಳ್ತಂಗಡಿಯ ಕಾಪಿನಬಾಗಿಲು ಎಂಬಲ್ಲಿ ನಡೆದಿದೆ. ಗದಗ ಮೂಲದ ರಫೀಕ್(21) ಎಂಬಾತ ಹಿಂದೂ ಯುವತಿಯನ್ನು ಧರ್ಮಸ್ಥಳಕ್ಕೆ ಕರೆ ತಂದಿದ್ದು, ಖಾಸಗಿ ಲಾಡ್ಜ್ಗೆ ರೂಮ್ ಬುಕ್ಕಿಂಗ್ ಗಾಗಿ...
ಸುಳ್ಯ: ಕಾಡಿನ ಪೊದೆಯಲ್ಲಿದ್ದ ಅನ್ಯಕೋಮಿನ ಜೋಡಿ ಸಾರ್ವಜನಿಕರ ಕೈಗೆ ಸಿಕ್ಕಿದ ಘಟನೆ ಸುಳ್ಯದ ಗುಂಡ್ಯದಲ್ಲಿ ನಡೆದಿದೆ. ಹಿಂದೂ ಯುವತಿ ಹಾಗೂ ಅನ್ಯಕೋಮಿನ ಯುವಕ ಜೊತೆಗಿದ್ದುದ್ದನ್ನು ಗಮನಿಸಿದ ಸಾರ್ವಜನಿಕರು ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ವೇಣೂರು ಮೂಲದ ಯುವತಿ...
ಸುಳ್ಯ: ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿ ಅದರಲ್ಲಿದ್ದ ಅನ್ಯಕೋಮಿನ ಯುವಕ-ಯುವತಿ ರೆಡ್ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಘಟನೆ ಬೆನ್ನಲೇ ಅವರ ಮೇಲೆ ಹಲ್ಲೆ ನಡೆಸಲು ಬಂದ ಆರೋಪದಲ್ಲಿ ಹಿಂದೂ ಸಂಘಟನೆಯ ನಾಲ್ಕು ಮಂದಿ ಕಾರ್ಯಕರ್ತರ ವಿರುದ್ಧ...
ಸುಳ್ಯ: ಕೇರಳ ಕಡೆಯಿಂದ ಅತೀ ವೇಗದಿಂದ ಬರುತ್ತಿದ್ದ ಕಾರೊಂದು ಪಲ್ಟಿಯಾಗಿ ಕಾರಿನಲ್ಲಿದ್ದ ಅನ್ಯಕೋಮಿನ ಯುವಕ-ಯುವತಿ ಪ್ರಾಣಾಪಾಯದಿಂದ ಪಾರಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಆಲೆಟ್ಟಿ ನಡೆದಿದೆ. ಮಡಿಕೇರಿ ಮೂಲದ ಅನ್ಯಕೋಮಿನ ಯುವಕ ಮತ್ತು ಯುವತಿ...
ಪುತ್ತೂರು: ಭಿನ್ನ ಕೋಮಿನ ಮಹಿಳೆ ಸೇರಿ ಮೂವರು, ಮೂರು ದಿನಗಳಿಂದ ಒಂದೇ ಲಾಡ್ಜ್ನಲ್ಲಿ ತಂಗಿದ್ದ ಹಿನ್ನೆಲೆಯಲ್ಲಿ ಹಿಂದೂ ಪರ ಸಂಘಟನೆ ಕಾರ್ಯಕರ್ತರು ದಾಳಿ ಮಾಡಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಈ ವೇಳೆ ಐವರ ವಿರುದ್ಧ ಪ್ರಕರಣ...