ಅಮೇರಿಕಾ : ಯುವತಿಯೋರ್ವಳನ್ನು ಕೊಲೆ ಮಾಡಿ ಆಕೆಯ ದೇಹದ ಹೃದಯವನ್ನು ಕತ್ತರಿಸಿ ಬಳಿಕ ಮನೆಯವರಿಗೆ ಅಡುಗೆ ಮಾಡಿ ಬಡಿಸಿದ ಘಟನೆ ದೂರದ ಅಮೇರಿಕಾದಲ್ಲಿ ನಡೆದಿದೆ. ಕೊಲೆ ಮಾಡಿದ ನಂತರ ಆ ದೇಹವನ್ನು ಬಿಸಾಡುವ ಮೊದಲು ಆ...
ಪುತ್ತೂರು: ಪುತ್ತೂರು ಮೂಲದ ವಿದ್ಯಾರ್ಥಿಯೋರ್ವ ಅಮೆರಿಕಾದ ಐಯೋವಾದಲ್ಲಿ ರೈಲು ಅಪಘಾತಕ್ಕೀಡಾಗಿ ದಾರುಣವಾಗಿ ಮೃತಪಟ್ಟ ಘಟನೆ ಡಿ.9ರಂದು ನಡೆದಿದೆ. ಬನ್ನೂರು ನಿವಾಸಿ ಮೈಸೂರಿನಲ್ಲಿ ಹಿರಿಯ ಹೋಟೆಲ್ನಲ್ಲಿ ಉದ್ಯಮಿಯಾಗಿದ್ದ ಅನಂತಕೃಷ್ಣರಾವ್ ಎಂಬವರ ಪುತ್ರ ಟಿ.ಎ ಸುಬ್ರಹ್ಮಣ್ಯ ಪಡ್ಡಿಲ್ಲಾಯ (30)...
ಸೆಂಟ್ ಲೂಯಿಸ್: ಅಮೆರಿಕದ ಸೆಂಟ್ ಲೂಯಿಸ್ನ ಹೈಸ್ಕೂಲ್ ನಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮಹಿಳೆ ಹಾಗೂ ಯುವತಿ ಸೇರಿದಂತೆ ಮೂವರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಇತರ ಆರು ಮಂದಿ ಗಾಯಗೊಂಡಿದ್ದು, ಗುಂಡಿನ ಚಕಮಕಿಯಲ್ಲಿ ಪೊಲೀಸರು ದಾಳಿಕೋರನನ್ನು...
ಉಡುಪಿ: ಅಮೇರಿಕಾದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ವ್ಯಕ್ತಿಯೋರ್ವ ಯುವತಿಯೊಬ್ಬಳಿಂದ ಲಕ್ಷಾಂತರ ರೂ. ವಂಚಿಸಿದ ಘಟನೆ ಉಡುಪಿಯಲ್ಲಿ ನಡೆದಿದೆ. ಮೂಲತಃ ಉಡುಪಿಯವರಾದ ಶಾಲಿನಿ ಅವರು ಬಿಸಿಎ ಪದವೀಧರೆಯಾಗಿದ್ದು, ಬೆಂಗಳೂರಿನ ಧನಿರಾಮ್ ಕಂಪೆನಿಯಲ್ಲಿ ಕಲೆಕ್ಷನ್ ಎಕ್ಸಿಕ್ಯೂಟಿವ್ ಆಗಿದ್ದಾರೆ. ಅಮೇರಿಕಾದಲ್ಲಿ...
ನವದೆಹಲಿ: ಬೈಡೆನ್ ಅಮೆರಿಕ ಅಧ್ಯಕ್ಷರಾದ ಬಳಿಕ ಪ್ರಧಾನಿ ನರೇಂದ್ರ ಮೋದಿ ಇದೇ ಮೊದಲ ಬಾರಿಗೆ ಅಮೆರಿಕಾ ಪ್ರವಾಸ ಕೈಗೊಂಡಿದ್ದಾರೆ. ದೆಹಲಿಯಿಂದ ಇಂದು ಅಮೆರಿಕಾಗೆ ಪ್ರಯಾಣ ಬೆಳಸಿರುವ ಮೋದಿ, ಕ್ವಾಡ್ ಶೃಂಗ ಸಮ್ಮೇಳನ, ವಿಶ್ವಸಂಸ್ಥೆ 76ನೇ ವಾರ್ಷಿಕ...
ವಾಷಿಂಗ್ಟನ್, ಆಗಸ್ಟ್ 10: ಅಮೆರಿಕದಲ್ಲಿ ಡೆಲ್ಟಾ ರೂಪಾಂತರಿ ಉಲ್ಬಣಗೊಂಡಿದ್ದು, ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದೆ. ಕೊರೊನಾ ವೈರಸ್ ಡೆಲ್ಟಾ ರೂಪಾಂತರಿಯಿಂದಾಗಿ ಅಮೆರಿಕದಲ್ಲಿ ಸೋಂಕಿಗೀಡಾಗುತ್ತಿರುವ ಮತ್ತು ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ 6 ತಿಂಗಳ ಗರಿಷ್ಠ ಮಟ್ಟಕ್ಕೆ...
ಕಾರವಾರ : ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಅವರಿಂದ ಹಣ ಪಡೆದು ವಂಚನೆ ಮಾಡುತ್ತಿದ್ದ ರಾಜ್ಯ ಹಾಗೂ ಹೊರ ರಾಜ್ಯದ ಸೈಬರ್ ಕ್ರೈಂ ವಂಚಕರನ್ನು ಉತ್ತರ ಕನ್ನಡ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ಹೊನ್ನಾವರ ತಾಲೂಕಿನ ಗುಣವಂತೆಯ...
ರಣರಂಗವಾದ ಅಮೆರಿಕ ಸಂಸತ್ : ಟ್ರಂಪ್ ಬೆಂಬಲಿಗರಿಂದ ದಾಂಧಲೆ- ಮಹಿಳೆ ಸಾವು ಕರ್ಪ್ಯೂ ಜಾರಿ..! ವಾಷಿಂಗ್ಟನ್ ಡಿಸಿ : ಸಂಸತ್ ಅಧಿವೇಶನ ನಡೆಯುತ್ತಿದ್ದ ಸಮಯದಲ್ಲೇ ಡೊನಾಲ್ಡ್ ಟ್ರಂಪ್ ಬೆಂಬಲಿಗರು ಅಮೆರಿಕದ ಸಂಸತ್ ಭವನಕ್ಕೆ ದಾಳಿ ನಡೆಸಿದ್ದು,...