LATEST NEWS3 years ago
ಹಿಜಾಬ್ ವಿವಾದದಲ್ಲಿ ಮೂಗು ತೂರಿಸಿದ ಅಲ್ ಖೈದಾ ಸಂಘಟನೆಯ ಮೋಸ್ಟ್ ವಾಂಟೆಡ್ ಉಗ್ರ
ಹೊಸದಿಲ್ಲಿ: ಕರ್ನಾಟಕದಲ್ಲಿ ತೀವ್ರ ಕೋಲಾಹಲ ಸೃಷ್ಟಿಸಿದ್ದ ಹಿಜಾಬ್ ವಿವಾದದಲ್ಲಿ ಭಯೋತ್ಪಾದನಾ ಸಂಘಟನೆ ಅಲ್ ಕೈದಾ ಮೂಗುತೂರಿಸಿದೆ. ಅಲ್ ಖೈದಾ ಸಂಘಟನೆಯ ಮುಖ್ಯಸ್ಥ ಅಯ್ಮನ್ ಅಲ್-ಜವಾಹಿರಿ ಪ್ರಚೋದನೆ ನೀಡಿದ್ದಾನೆ. ಮಂಡ್ಯದ ಸರಕಾರಿ ಕಾಲೇಜಿನಲ್ಲಿ ಬುರ್ಖಾ ಧರಿಸಿ ಬಂದಿದ್ದಕ್ಕೆ...