DAKSHINA KANNADA3 years ago
ಕಡಬ:ನೇಣು ಬಿಗಿದು ಯುವಕ ಆತ್ಮ ಹತ್ಯೆಗೆ ಶರಣು..!
ಕಡಬ :ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೊಣಾಜೆ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕೊಣಾಜೆ ಗ್ರಾಮದ ದೊಡ್ಡಮನೆ ನಿವಾಸಿ ಗಂಗಾಧರ ಗೌಡ ಎಂಬವರ ಪುತ್ರ...