ಬಂಟ್ವಾಳ: ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಯುವಕನೊಬ್ಬನನ್ನು ಗಮನಿಸಿದ ಸ್ಥಳೀಯರು ಆತನನ್ನು ರಕ್ಷಿಸಿದ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಪದವೀಧರನಾಗಿದ್ದರೂ ಉದ್ಯೋಗ ಸಿಗದೆ ಖಿನ್ನತೆಗೆ ಒಳಗಾಗಿದ್ದ ಪುತ್ತೂರಿನ ನಿಶ್ಚಿತ್ (25)ಆತ್ಮಹತ್ಯೆಗೆ ಯತ್ನಿಸಿದ್ದು, ಸದ್ಯ ಬಂಟ್ವಾಳ ಪೊಲೀಸರ ವಶದಲ್ಲಿದ್ದಾನೆ. ಫೆ.19ರಂದು ಪುತ್ತೂರಿನಿಂದ...
ತುಮಕೂರು: ಗಂಡನ ಹಿಂಸೆ ತಾಳಲಾರದೆ ಓರ್ವ ಮಹಿಳೆ ತನ್ನ ಪುಟ್ಟ ಮಗುವಿನ ಜೊತೆ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತುಮಕೂರಿನ ಚಿಕ್ಕನಾಯಕನಹಳ್ಳಿ ಕೆಂಕೆರೆ ಗ್ರಾಮದಲ್ಲಿ ನಡೆದಿದೆ. ರೂಪ (2) ಮೃತಪಟ್ಟ ಪುಟ್ಟ ಕಂದಮ್ಮ. ಪ್ರೇಮಾ...
ಸುಳ್ಯ: ಚಲಿಸುತ್ತಿದ್ದ ಲಾರಿಯ ಚಕ್ರದಡಿಗೆ ಯುವಕನೋರ್ವ ಹಾರಿ ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಗಾಯಗೊಂಡ ಯುವಕ ಇಂದು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ನಿನ್ನೆ ಮಧ್ಯಾಹ್ನದ ವೇಳೆ ತೆಂಗಿನಕಾಯಿ ತುಂಬಿಸಿಕೊಂಡು ಬರುತ್ತಿದ್ದ ಲಾರಿ ಸುಳ್ಯ ಪೇಟೆಯ ಗಾಂಧಿನಗರ...
ಸುಳ್ಯ: ಚಲಿಸುತ್ತಿದ್ದ ಲಾರಿಯ ಚಕ್ರದಡಿಗೆ ಯುವಕನೋರ್ವ ಹಾರಿ ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಗಾಯಗೊಂಡ ಘಟನೆ ಸುಳ್ಯದ ಗಾಂಧಿನಗರದಲ್ಲಿ ಇಂದು ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ದೃಶ್ಯ ಸಿಸಿ ಕ್ಯಾಮಾರಾದಲ್ಲಿ ದಾಖಲಾಗಿದೆ. ಉತ್ತರಕನ್ನಡ ಮೂಲದ ಮಂಜುನಾಥ್ ಆತ್ಮಹತ್ಯೆಗೆ ಯತ್ನಿಸಿದ...