LATEST NEWS3 years ago
ಮಗಳು ಆಸ್ತಿಯಲ್ಲಿ ಪಾಲು ಕೇಳುವಾಗ ವರದಕ್ಷಿಣೆಯನ್ನೂ ನಮೂದಿಸಬೇಕು: ಹೈಕೋರ್ಟ್
ಬೆಂಗಳೂರು: ಮಗಳು ಆಸ್ತಿಯಲ್ಲಿ ಪಾಲು ಕೇಳುವಾಗ ಅಥವಾ ಆಸ್ತಿ ವಿಭಜನೆ ಕೋರಿ ದಾವೆ ಹೂಡುವಾಗ ಮದುವೆ ವೇಳೆ ವರದಕ್ಷಿಣೆಯಾಗಿ ಪಡೆದ ಆಸ್ತಿಗಳನ್ನು ಕೂಡ ದಾವೆಯಲ್ಲಿ ಸೇರಿಸಬೇಕು ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ. ಬೆಂಗಳೂರಿನ ಮಹಿಳೆಯೊಬ್ಬರು...