DAKSHINA KANNADA2 years ago
ಮಂಗಳೂರು: ನಾಳೆ ಕೊಣಾಜೆ, ತೊಕ್ಕೊಟ್ಟು ಸೇರಿದಂತೆ ಹಲವೆಡೆ ವಿದ್ಯುತ್ ವ್ಯತ್ಯಯ
ಮಂಗಳೂರು: ಕೊಣಾಜೆ ಉಪಕೇಂದ್ರದಲ್ಲಿ ಕೆಪಿಟಿಸಿಎಲ್ ಹಮ್ಮಿಕೊಂಡ ತುರ್ತು ನಿರ್ವಹಣಾ ಕಾಮಗಾರಿಯ ಪ್ರಯುಕ್ತ ನಾಳೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ವಿದ್ಯುತ್ ನಿಲುಗಡೆಯಾಗಿದೆ. ಕೊಣಾಜೆ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಕೊಣಾಜೆ, ಮಂಜನಾಡಿ,...