LATEST NEWS2 years ago
ಮಂಗಳೂರಿನಿಂದ ಉಡುಪಿಗೆ ಸಾಯಲು ಬಂದಿದ್ದ ವ್ಯಕ್ತಿಯ ರಕ್ಷಣೆ
ಉಡುಪಿ: ನೇಣಿಗೆ ಶರಣಾಗಲು ಬಂದಿದ್ದ ವ್ಯಕ್ತಿಯೊಬ್ಬರನ್ನು ಸಮಾಜ ಸೇವಕರು ತಮ್ಮ ಸಮಯಪ್ರಜ್ಞೆಯಿಂದ ಬದುಕುಳಿಸಿದ ಘಟನೆ ಇಂದು ಉಡುಪಿಯಲ್ಲಿ ನಡೆದಿದೆ. ಮನನೊಂದು ಬಂದಿರುವ ಮಂಗಳೂರು ಮೂಲದ ವ್ಯಕ್ತಿಯೊಬ್ಬರು ಆತ್ಮಹತ್ಯೆಗೈಯಲು ಉಡುಪಿಯ ಖಾಸಗಿ ವಸತಿಗೃಹಗಳಲ್ಲಿ ಸ್ಥಳಾವಕಾಶ ಹುಡುಕುತ್ತಿದ್ದರು. ಈ...