ಭಟ್ಕಳ: ಕಾರಿನಲ್ಲಿ ಬಂದ ಅಪರಿಚಿತ ವ್ಯಕ್ತಿಗಳು ಅಂಗಡಿಯಲ್ಲಿ ಕುಳಿತಿದ್ದ ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ಭಟ್ಕಳ ಮುಷಾ ನಗರದ ಬದ್ರಿಯಾ ಕಾಲೊನಿಯಲ್ಲಿ ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿಯನ್ನು ಸದ್ದಾಂ ಹುಸೇನ್ ತಾಲ್ಲೂಕಿನ ಜಾಲಿ ರೋಡ್...
ಕಾರವಾರ: ಗಾಳ ಹಾಕಿ ಮೀನು ಹಿಡಿಯುತ್ತಿದ್ದ ಬಾಲಕನನ್ನು ಮೊಸಳೆಯೊಂದು ಎಳೆದುಕೊಂಡು ಹೋದ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ನಗರದ ಸಮೀಪ ಹರಿಯುವ ಕಾಳಿ ನದಿಯಲ್ಲಿ ಸಂಭವಿಸಿದೆ. ವಿನಾಯಕ ನಗರದ ನಿವಾಸಿ 15 ವರ್ಷದ ಮೊಹೀನ್...
ಹುಬ್ಬಳ್ಳಿ: ಉತ್ತರ ಕನ್ನಡ ಜಿಲ್ಲೆಗೆ ಪ್ರವಾಹ ಪರಿಸ್ಥಿತಿ ಪರಿಶೀಲನೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹುಬ್ಬಳ್ಳಿಯಿಂದ ಕಾರವಾರಕ್ಕೆ ತೆರಳುವ ಸಂದರ್ಭದಲ್ಲಿ ಸಣ್ಣ ಅಪಘಾತವಾಗಿದೆ. ಮಾಜಿ ಸಚಿವ ಶಿವರಾಮ ಹೆಬ್ಬಾರ್ ಪ್ರಯಾಣಿಸುತ್ತಿದ್ದ ವಾಹನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...
ಶಿರಸಿ: ಹುಬ್ಬಳ್ಳಿಯಿಂದ ಯಲ್ಲಾಪುರದ ಶಿರ್ಲೆ ಫಾಲ್ಸ್ ವೀಕ್ಷಣೆಗೆ ಆಗಮಿಸಿದ್ದ 6 ಜನರು ನಾಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದ್ದು, ಗುರುವಾರ ರಾತ್ರಿಯಿಂದಲೇ ಪ್ರವಾಸಿಗರ ಹುಡುಕಾಟ ನಡೆಸುತ್ತಿದ್ದಾರೆ. ಹುಬ್ಬಳ್ಳಿ ನವಗರದಿಂದ ಪ್ರವಾಸಿಗರು ಯಲ್ಲಾಪುರ ತಾಲೂಕಿನ ಶಿರ್ಲೆ ಫಾಲ್ಸ್ಗೆ ಆಗಮಿಸಿದ್ದರು ಎನ್ನಲಾಗಿದೆ....
ಭಟ್ಕಳ : ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ನವಾಯತ್ ಕಾಲೋನಿಯೊಂದರ ಮನೆಯಲ್ಲಿ ಅಕ್ರಮವಾಗಿ ವಾಸ್ತವ್ಯ ಹೂಡಿದ್ದ ಪಾಕಿಸ್ತಾನ ಮೂಲದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಮಹಿಳೆಯನ್ನು ಖತೀಜಾ ಮೆಹರಿನ್ c/o ಜಾವೀದ್ ಮೋಹಿದ್ದಿನ್ ರುಕ್ಸುದ್ದೀನ್ ಎಂದು...
ಕಾರವಾರ : ರಾಜ್ಯದಲ್ಲಿ ಕೊರೊನಾ ಮಹಾಮಾರಿ ಹಾಗೇ ತಾಂಡವಾವಾಡುತ್ತಿದ್ದರೆ ಅದೇ ಪರಿಸ್ಥಿತಿಯ ಲಾಭ ಪಡೆದು ಖೋಟಾ ನೋಟುಗಳ ದಂಧೆ ನಡೆಸುವವರು ಹೆಚ್ಚಾಗ್ತಾ ಇದ್ದಾರೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ಲಕ್ಷಾಂತರ ಮೌಲ್ಯದ ಖೋಟಾನೋಟು ವ್ಯವಹಾರ ಮಾಡುತ್ತಿದ್ದ...
ಹೊನ್ನಾವರ : ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವಿನ ವಾಗ್ವಾದ ಜಗಳಕ್ಕೆ ತಿರುಗಿ ವ್ಯಕ್ತಿಯೊಬ್ಬ ಎದುರಿದ್ದವನ ಎದೆಗೆ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆಗೈದ ಭೀಕರ ಘಟನೆಗೆ ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಚಂದಾವರ ಸಾಕ್ಷಿಯಾಗಿದೆ. ಕೊಲೆಯಾದವನನ್ನು ಅಬು...
ಕಾರವಾರ : ಸಿಡಿಲು ಬಡಿದು 17 ಮೇಕೆಗಳು ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಸಿಗ್ನಳ್ಳಿ ಗ್ರಾಮದಲ್ಲಿಂದು ನಡೆದಿದೆ. ಸಿಗ್ನಳ್ಳಿಯ ಮಾನು ನಾಗು ಎಂಬವರು ಮೇಕೆಗಳನ್ನು ಮೇಯಿಸಲು ತಮ್ಮ ಹೊಲದಲ್ಲಿ ಬಿಟ್ಟಿದ್ದರು. ಈ...
ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಬಳಿಕ ರಾತ್ರಿ ಅರಣ್ಯದಲ್ಲಿ ಪತ್ತೆ : ಚುರುಕುಗೊಂಡ ತನಿಖೆ..! ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ನಂದೊಳ್ಳಿಯಲ್ಲಿ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಬಳಿಕ ರಾತ್ರಿ ಅರಣ್ಯದಲ್ಲಿ ಪತ್ತೆಯಾದ ಘಟನೆ ವರದಿಯಾಗಿದೆ. ಇದು...
ಅಮೆರಿಕದಲ್ಲಿ ಉದ್ಯೋಗದ ಆಮಿಷ; 57.14 ಲಕ್ಷ ರೂ.ಕಳಕೊಂಡ ಹೊನ್ನಾವರದ ಯುವತಿ..! ಕಾರವಾರ : ವಿದೇಶದಲ್ಲಿ ಉದ್ಯೋಗ ಸಿಗುವ ಆಸೆಯಿಂದ ಯುವತಿಯೊಬ್ಬಳು ಲಕ್ಷಾಂತರ ರೂಪಾಯಿಗಳನ್ನು ಕಳಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ನಡೆದಿದೆ. ಮೋಸ ಹೋದ...