ಲಕ್ನೋ: ಕಳೆದ ಐದು ವರ್ಷದಲ್ಲಿ 166 ಕ್ರಿಮಿನಲ್ಗಳನ್ನು ಎನ್ಕೌಂಟರ್ ಮಾಡಲಾಗಿದ್ದು ಒಂದೋ ಅಪರಾಧಿಗಳು ಜೈಲಿನಲ್ಲಿ ಇರುತ್ತಾರೋ ಅಥವಾ ಸಾಯುತ್ತಾರೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಪೊಲೀಸ್ ಸ್ಮಾರಕ ದಿನದ ಪರೇಡ್ ಅನ್ನು...
ಅಯೋಧ್ಯೆ: ಅಯೋಧ್ಯೆಯಲ್ಲಿ ನಿರ್ಮಾಣ ಹಂತದಲ್ಲಿರುವ ರಾಮ ಮಂದಿರದಲ್ಲಿ ‘ಗರ್ಭಗುಡಿ’ ನಿರ್ಮಾಣಕ್ಕೆ ಅಡಿಗಲ್ಲು ಹಾಕುವ ಕಾರ್ಯಕ್ರಮದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬುಧವಾರ ಭಾಗಿಯಾದರು. ಕೆತ್ತನೆ ಮಾಡಿರುವ ಶಿಲೆಗೆ ಪೂಜೆ ನೆರವೇರಿಸುವ ಮೂಲಕ ದೇವಾಲಯದ ಗರ್ಭಗುಡಿ...
ಲಖನೌ: ಯೋಗಿ ಆದಿತ್ಯನಾಥ್ ಇಂದು ಎರಡನೇ ಬಾರಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದರೊಂದಿಗೆ ಐದು ವರ್ಷಗಳ ಅಧಿಕಾರಾವಧಿಯನ್ನು ಪೂರ್ಣಗೊಳಿಸಿದ ಬಳಿಕ ಮತ್ತೆ ರಾಜ್ಯದ ಚುಕ್ಕಾಣಿ ಹಿಡಿಯುತ್ತಿರುವ ಉತ್ತರಪ್ರದೇಶದ ಮೊದಲ ಮುಖ್ಯಮಂತ್ರಿ ಎಂಬ...
ಉತ್ತರಪ್ರದೇಶ : ಉತ್ತರಪ್ರದೇಶ ವಿಧಾನಸಭೆ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ತನ್ನ ಹಾಲಿ ಕೋಟೆಯನ್ನು ಉಳಿಸಲು ಬಿಜೆಪಿ ಮತ್ತು ಬಿಜೆಪಿ ಕೋಟೆಯನ್ನು ಒಡೆಯಲು ಕೈ – ಕಮಲ ಭಾರಿ ಪೈಪೋಟಿ ನಡೆಸುತ್ತಿದೆ. ಬಿಜೆಪಿ ,...