DAKSHINA KANNADA1 year ago
ಪ್ರವೀಣ ನೆಟ್ಟಾರು ಪತ್ನಿಗೆ ಉದ್ಯೋಗ ಆದೇಶ ಪುನರ್ ಹೊರಡಿಸಬೇಕು ಎಂದು ಶಾಸಕ ಭರತ್ ಶೆಟ್ಟಿ ಒತ್ತಾಯ
ರಾಜ್ಯದಲ್ಲಿ ದ್ವೇಷ ರಾಜಕಾರಣಕ್ಕೆ ಮುಂದಾಗಿರುವ ಕಾಂಗ್ರೆಸ್ ಸರ್ಕಾರ ದುಷ್ಕರ್ಮಿಗಳಿಂದ ಹತ್ಯೆಗೆ ಒಳಗಾಗಿರುವ ಪ್ರವೀಣ ನೆಟ್ಟಾರು ಅವ ಪತ್ನಿಗೆ ಮಾನವೀಯ ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನೀಡಿರುವ ಕೆಲಸವನ್ನ ಕೂಡ ಕಸಿದುಕೊಂಡಿದ್ದು ಖಂಡನೀಯ ಎಂದು ಶಾಸಕ ಡಾ. ಭರತ್ ಶೆಟ್ಟಿ...