DAKSHINA KANNADA1 year ago
ಪುತ್ತೂರು ಉಸ್ಮಾನ್ ಹತ್ಯೆ ಪ್ರಕರಣ- ಮೂರನೇ ಆರೋಪಿ ಮುಬಾರಕ್ ಬಂಧನ..!
ಚೆಂಬು ಗ್ರಾಮದ ಕುದ್ರೆಪಾಯದಲ್ಲಿ 2 ವಾರಗಳ ಹಿಂದೆ ಸಹೋದರರಿಂದಲೇ ಹತ್ಯೆಯಾದ ಉಸ್ಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂರನೇ ಆರೋಪಿಯನ್ನು ಮಡಿಕೇರಿ ಪೊಲೀಸರು ಬಂಧಿಸಿದ್ದಾರೆ. ಪುತ್ತೂರು: ಚೆಂಬು ಗ್ರಾಮದ ಕುದ್ರೆಪಾಯದಲ್ಲಿ 2 ವಾರಗಳ ಹಿಂದೆ ಸಹೋದರರಿಂದಲೇ ಹತ್ಯೆಯಾದ...