BANTWAL3 years ago
ಶಿಕ್ಷಣ ತಜ್ಞ, ಶಿಕ್ಷಣ ಪ್ರೇಮಿ ಪ್ರೊ.ಎಂ.ಅಬೂಬಕರ್ ತುಂಬೆ ಇನ್ನಿಲ್ಲ..!
ಬಂಟ್ವಾಳ: ಶಿಕ್ಷಣ ತಜ್ಞ, ಶಿಕ್ಷಣ ಪ್ರೇಮಿ ಪ್ರೊ.ಎಂ.ಅಬೂಬಕರ್ ತುಂಬೆ (59) ಯುಎಇಯ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮಂಗಳೂರಿನ ಬದ್ರಿಯಾ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿ ವೃತ್ತಿ ಜೀವನ ಆರಂಭಿಸಿದ ಅಬೂಬಕ್ಕರ್ ತುಂಬೆ ಕಾಲೇಜಿನಲ್ಲೂ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದಾರೆ....