bengaluru2 years ago
ಒತ್ತುವರಿ ತೆರವುಗೊಳಿಸುವುದರಲ್ಲಿ ಭೇದಭಾವದ ಪ್ರಶ್ನೆಯೇ ಇಲ್ಲ-CM ಬೊಮ್ಮಾಯಿ
ಬೆಂಗಳೂರು: ಒತ್ತುವರಿ ತೆರವುಗೊಳಿಸುವ ಕಾರ್ಯಾಚರಣೆಯಲ್ಲಿ ಯಾವುದೇ ಭೇದಭಾವ ಮಾಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ‘ರಾಜಕಾಲುವೆ ಮೇಲೆ ಕಟ್ಟಡ, ಮನೆ ಕಟ್ಟಿರುವವರು, ಯಾರು ಕಾಲುವೆ...