DAKSHINA KANNADA4 years ago
ಮಂಗಳೂರು : ಹೆದ್ದಾರಿ ಪೆಟ್ರೋಲ್ ಬಂಕ್ ದರೋಡೆಕೋರರ ಬಂಧನ..!
ಮಂಗಳೂರು : ಹೆದ್ದಾರಿ ಪೆಟ್ರೋಲ್ ಬಂಕ್ ದರೋಡೆಕೋರರ ಬಂಧನ..! ಮಂಗಳೂರು : ಮಾರಕಾಸ್ತ್ರಗಳೊಂದಿಗೆ ಹೆದ್ದಾರಿ ಬದಿಯ ಪೆಟ್ರೋಲ್ ಬಂಕ್ ಗಳನ್ನು ದರೋಡೆ ಮಾಡುತ್ತಿದ್ದ ಮೂವರು ಖತರ್ನಾಕ್ ದರೋಡೆಕೋರರನ್ನು ಮಂಗಳೂರಿನ ಕಂಕನಾಡಿ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ....