DAKSHINA KANNADA1 year ago
ಚುನಾವಣಾ ಹೊಸ್ತಿಲಲ್ಲಿ ಕಾಂಗ್ರೆಸ್ ಕೊಡುವುದು ಗ್ಯಾರಂಟಿ ಕಾರ್ಡ್ ಅಲ್ಲ – ವಿಸಿಟಿಂಗ್ ಕಾರ್ಡ್ : ಸಿಎಂ ಬೊಮ್ಮಾಯಿ ವ್ಯಂಗ್ಯ..!
ರಾಜ್ಯದಲ್ಲಿ ಚುನಾವಣೆ ಸಂದರ್ಭ ಕಾಂಗ್ರೆಸ್ ನಾಯಕರು ಕೊಡುವುದು ಗ್ಯಾರಂಟಿ ಕಾರ್ಡ್ ಅಲ್ಲ, ಅದು ವಿಸಿಂಟಿಗ್ ಕಾರ್ಡ್ ಎಂದು ಸಿಎಂ ಬಸವರಾಜ ಬೊಮ್ಮಾಯಿ ವ್ಯಂಗ್ಯ ವಾಡಿದ್ದಾರೆ. ಮಂಗಳೂರು : ರಾಜ್ಯದಲ್ಲಿ ಚುನಾವಣೆ ಸಂದರ್ಭ ಕಾಂಗ್ರೆಸ್ ನಾಯಕರು ಕೊಡುವುದು...