ಕಾರ್ಕಳ: ಬಿಜೆಪಿ ಕಾರ್ಯಕರ್ತನೋರ್ವ ‘ನೀನು ಯಾರಿಗೆ ಓಟು ಹಾಕಿದ್ದೀ’ ಎಂದು ರಿಕ್ಷಾ ಚಾಲಕನಿಗೆ ಅವಾಚ್ಯ ಶಬ್ದಗಳಿಂದ ಬೈದು ಜೀವ ಬೆದರಿಕೆ ಹಾಕಿದ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಪಳ್ಳಿ ಗ್ರಾಮದ...
ಕಾರ್ಕಳ: ಮಾನಸಿಕ ಖಿನ್ನತೆಗೊಳಗಾಗಿದ್ದ ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದ ಕೌಡೂರು ಗ್ರಾಮದಲ್ಲಿ ನಡೆದಿದೆ. ಕಾರ್ಕಳದ ತಡ್ಪೆದೋಟದ ನಿವಾಸಿ ಪ್ರದೀಪ್ ಪೂಜಾರಿ (37) ಮೃತ ದುರ್ದೈವಿ. 10 ವರ್ಷಗಳ ಕಾಲ ಮುಂಬೈ ಮತ್ತು...
ಕಾರ್ಕಳ: ಅತೀ ವೇಗವಾಗಿ ಚಲಿಸುತ್ತಿದ್ದ ಲಾರಿಯೊಂದು ಬೈಕ್ಗೆ ಢಿಕ್ಕಿ ಆಗಿ ಬೈಕ್ ಸವಾರ ದಾರುಣವಾಗಿ ಮೃತಪಟ್ಟ ಘಟನೆ ಕಾರ್ಕಳದ ಕುಕ್ಕುಂದೂರು ಬೋಪಾಡಿ ಎಂಬಲ್ಲಿ ನಡೆದಿದೆ. ಬೈಕ್ ಸವಾರ ಸಲ್ಮಾನ್ ಮೃತ ದುರ್ದೈವಿ. ಕಾರ್ಕಳ ಕಡೆಯಿಂದ ರಂಗನಪಲ್ಕೆ...
ಕಾರ್ಕಳ: ಕರುಳಿಗೆ ಸಂಬಂಧಪಟ್ಟ ಖಾಯಿಲೆಯಿಂದ ಬಳಲುತ್ತಿದ್ದ ಕುಡುಕ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಮಿಯಾರು ಎಂಬಲ್ಲಿ ನಡೆದಿದೆ. ಮಿಯಾರು ಜೋಡುಕಟ್ಟೆ ನಿವಾಸಿ ಡಿ. ಮಣಿಕಂಠ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ವಿಪರೀತ...
ಕಾರ್ಕಳ: ಒಲೆಯಲ್ಲಿ ತಿಂಡಿ ಮಾಡುತ್ತಿರುವಾಗ ಅಚಾನಕ್ ಆಗಿ ಸೀರೆಗೆ ಬೆಂಕಿ ತಾಗಿ ಗಂಭೀರ ಗಾಯಗೊಂಡಿದ್ದ ವೃದ್ಧೆ ತಾಯಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದ ಘಟನೆ ಕಾರ್ಕಳದಲ್ಲಿ ನಡೆದಿದೆ. ಸಾಣೂರು ಕುಜಮಾರು ಮನೆಯ ಸುಮತಿ ಶೆಟ್ಟಿ(71) ಮೃತ ದುರ್ದೈವಿ....
ಕಾರ್ಕಳ: ದಂಪತಿ ನಡುವೆ ಗಲಾಟೆ ನಡೆದು ಹೆಂಡತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಕ್ಕುಂದೂರು ಗ್ರಾಮದ ಜೋಡುರಸ್ತೆ ಮಟನ್ ಸ್ಟಾಲ್ ಬಳಿ ನಡೆದಿದೆ. ಲೋಕೇಶ್ ಎಂಬವರ ಪತ್ನಿ ಶೋಭಾ (28) ಮೃತಪಟ್ಟ ದುರ್ದೈವಿ. ಲೋಕೇಶ್ ಅವರು ಕುಡಿದು...
ಕಾರ್ಕಳ: ಎಪ್ರಿಲ್ 21 ರಂದು ನಡೆದ ಮದುವೆ ಸಮಾರಂಭದಲ್ಲಿ ಚಿನ್ನದ ಸರ ಎಗರಿಸಿದ ಆರೋಪಿಯನ್ನು ನಿನ್ನೆ ಕಾರ್ಕಳ ನಗರ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪಳ್ಳಿ ಗ್ರಾಮದ ದಿಡಿಂಬೊಟ್ಟು ನಿವಾಸಿ ಸುರೇಶ್ ಪೂಜಾರಿ ಬಂಧಿತ ಆರೋಪಿ....