LATEST NEWS1 year ago
ಕಾರ್ಕಳ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಬಿಜೆಪಿ ವಿರುದ್ಧ ವಾಗ್ದಾಳಿ
ಬಿಜೆಪಿ ಪಕ್ಷ ಜನರ ಭಾವನಾತ್ಮಕ ಮನಸ್ಸುಗಳನ್ನು ಬಳಸಿಕೊಂಡು ಒಡೆದಾಳುವ ನೀತಿಯನ್ನು ಅನುಸರಿಸುತ್ತಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ರಾಮಯ್ಯ ಹೇಳಿದರು. ಕಾರ್ಕಳ: ಬಿಜೆಪಿ ಪಕ್ಷ ಜನರ ಭಾವನಾತ್ಮಕ ಮನಸ್ಸುಗಳನ್ನು ಬಳಸಿಕೊಂಡು ಒಡೆದಾಳುವ ನೀತಿಯನ್ನು ಅನುಸರಿಸುತ್ತಿದೆ...