DAKSHINA KANNADA2 years ago
ಮೂಡುಬಿದಿರೆ: ಹಾಸ್ಟೆಲ್ನಲ್ಲೇ ನೇಣಿಗೆ ಕೊರಳೊಡ್ಡಿದ ವಿದ್ಯಾರ್ಥಿನಿ ದುರಂತ ಅಂತ್ಯ…
ಮೂಡುಬಿದಿರೆ: ನ್ಯಾಚುರೋಪತಿ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕೊಠಡಿಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಡುಬಿದಿರೆಯಲ್ಲಿ ನಡೆದಿದೆ. ಪ್ರಥಮ ವರ್ಷದ ವಿದ್ಯಾರ್ಥಿನಿ, ಮೈಸೂರು ಮೂಲದ ಮೇಘನಾ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆ ಕೌಟುಂಬಿಕ ಸಮಸ್ಯೆಯಿಂದ ಬಳಲುತ್ತಿದ್ದು...