ಬಾವಿಗೆ ಬಿದ್ದಿದ್ದ ಕಾಳಿಂಗ ಸರ್ಪವೊಂದನ್ನು ಉರಗ ತಜ್ಞರೊಬ್ಬರು ರಕ್ಷಣೆ ಮಾಡಿ ಮತ್ತೆ ಅರಣ್ಯಕ್ಕೆ ಬಿಟ್ಟ ಘಟನೆ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಎಂಬಲ್ಲಿ ಮನೆಯೊಂದರ ಬಾವಿಯಲ್ಲಿ ಕಾಳಿಂಗ ಸರ್ಪವೊಂದು ಬಿದ್ದಿದ್ದು ಮೇಲೆ ಬರಲಾಗದೆ...
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕಕ್ಕಿಂಜೆಯ ಮನೆಯೊಳಗೆ ಅಡಗಿ ಕುಳಿತ್ತಿದ್ದ ಬೃಹತ್ ಕಾಳಿಂಗ ಸರ್ಪವೊಂದನ್ನು ಉರಗ ಪ್ರೇಮಿ ಸ್ನೇಕ್ ಅನಿಲ್ ತಂಡ ಕಾರ್ಯಾಚರಣೆ ಮಾಡುವ ಮೂಲಕ ರಕ್ಷಿಸಿದೆ. ಬೆಳ್ತಂಗಡಿಯ ಕಕ್ಕಿಂಜೆಯ ಸೋಮಶೇಖರ್ ನಿವಾಸದಲ್ಲಿ ಬೃಹತ್...
ಉಪ್ಪಿನಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ನೆಲ್ಯಾಡಿಯ ಸೈಂಟ್ ಜೋಸೆಫ್ ಮಲಂಕರ ಚರ್ಚ್ ಪರಿಸರದಲ್ಲಿ 12 ಅಡಿ ಉದ್ದದ ಕಾಳಿಂಗ ಸರ್ಪ ಪ್ರತ್ಯಕ್ಷಗೊಂಡಿತು. ಇದನ್ನು ಸೆರೆ ಹಿಡಿದ ಉರಗ ತಜ್ಞ ಕೆ. ಝಕರಿಯ್ಯ ಎಂಬುವವರು ಸುರಕ್ಷಿತವಾಗಿ...
ಬಂಟ್ವಾಳ: ಸಾಮಾನ್ಯವಾಗಿ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಮಾತ್ರ ಕಾಣಸಿಗುವ ಬೃಹತ್ ಗಾತ್ರದ ಕಾಳಿಂಗ ಸರ್ಪವೊಂದು ಬಂಟ್ವಾಳ ತಾಲೂಕಿನ ಪಂಜಿಕಲ್ ನ ಮನೆಯೊಂದರ ಬಳಿ ಪ್ರತ್ಯಕ್ಷವಾಗಿದೆ. ಅಚಾನಕ್ ಆಗಿ ಕಾಳಿಂಗನ ಮೇಲೆ ಕಾಲಿಟ್ಟ ಮನೆಯೊಡತಿ ಅದರ ದಾಳಿಯಿಂದ...
ಬೆಳ್ತಂಗಡಿ: ಮನೆಯೊಳಗಿನ ಟೇಬಲ್ ಫ್ಯಾನ್ ಪಕ್ಕದಲ್ಲಿ ಕಾಳಿಂಗ ಸರ್ಪವೊಂದು ಪತ್ತೆಯಾಗಿದ್ದು, ಉರಗ ತಜ್ಞರೊಬ್ಬರು ಅದನ್ನು ರಕ್ಷಣೆ ಮಾಡಿ ಕಾಡಿಗೆ ಬಿಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸಮೀಪದ ಹತ್ಯಡ್ಕ ಎಂಬಲ್ಲಿ ನಡೆದಿದೆ. ಇಲ್ಲಿನ ಹತ್ಯಡ್ಕ...
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಅಳದಂಗಡಿ ಗ್ರಾಮದ ಹಂಬಳ ಫಲ್ಕೆ ನಿವಾಸಿ ಸುಕೇಶ್ ಅವರ ಮನೆಯ ಅಡುಗೆ ಕೋಣೆಯಲ್ಲಿ ಅವಿತು ಕುಳಿತ್ತಿದ್ದ ಭಾರೀ ಗಾತ್ರದ ಕಾಳಿಂಗ ಸರ್ಪವೊಂದನ್ನು ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಡಲಾಗಿದೆ. ಸುಮಾರು 12 ಆಡಿ...
ಕಾಸರಗೋಡು: ಮೃಗಾಲಯದಿಂದ ತಪ್ಪಿಸಿಕೊಂಡ ವಿಷಕಾರಿ ಕಾಳಿಂಗ ಸರ್ಪ ಸೆರೆ ಹಿಡಿಯಲು ವಾವಾ ಸುರೇಶ್ ಸ್ವೀಡನ್ನ ಸ್ಟಾಕ್ ಹೋಮ್ಗೆ ತೆರಳಲಿದ್ದಾರೆ. ವಾವಾ ಸುರೇಶ್ ಅವರನ್ನು ಕರೆದೊಯ್ಯಲು ಸ್ವೀಡನ್ನಿಂದ ವಿಶೇಷ ವಿಮಾನ ತಿರುವನಂತಪುರಕ್ಕೆ ಆಗಮಿಸಲಿದೆ. ಸ್ವೀಡನ್ ಪ್ರಯಾಣದ ಕುರಿತು...
ಕಾರವಾರ: ಬೃಹತ್ ಕಾಳಿಂಗ ಸರ್ಪವೊಂದು ತಾನು ಬೇಟೆಯಾಡಿದ ಉಡವನ್ನು ನುಂಗಲು ಸತತ ಪ್ರಯತ್ನ ನಡೆಸಿ ವಿಫಲವಾದ ಘಟನೆ ಕಾರವಾರದ ಶಿರಸಿಯಲ್ಲಿ ನಡೆದಿದೆ. ಕೊನೆಗೆ ಉಡವನ್ನು ನುಂಗಲು ಸಾಧ್ಯವಾಗದ ಬೃಹತ್ ಕಾಳಿಂಗ ಸರ್ಪ ಕೊನೆಗೂ ಸೋಲೊಪ್ಪಿದೆ. ಉಡವನ್ನು...
ಬೆಳ್ತಂಗಡಿ : ಬೃಹತ್ ಕಾಳಿಂಗ ಸರ್ಪವೊಂದು ಹೆಬ್ಬಾವನ್ನು ನುಂಗಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪಿಲ್ಯದಲ್ಲಿ ನಡೆದಿದೆ. ಸುಮಾರು 14 ಅಡಿ ಉದ್ದದ ಕಾಳಿಂಗ ಸರ್ಪ ಸುಮಾರು 9 ಅಡಿ ಉದ್ದದ ಹೆಬ್ಬಾವನ್ನು...
ಸುಬ್ರಹ್ಮಣ್ಯ: ಭಾರೀ ಗಾತ್ರದ ಕಾಳಿಂಗ ಸರ್ಪವೊಂದು ದಕ್ಷಿಣ ಭಾರತದ ಪ್ರಸಿದ್ಧ ನಾಗ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಸಮೀಪ ಹರಿಹರ ಗ್ರಾಮದಲ್ಲಿ ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದದ ಕಾಳಿಂಗ ಸರ್ಪವೊಂದು ಕಲ್ಮಕಾರು ಗ್ರಾಮದ ರಾಧಾಕೃಷ್ಣರವರ ಮನೆಯಲ್ಲಿ...