ತಾಯಿಯನ್ನು ಚುಡಾಯಿಸಿದ ಅನ್ನೋ ಕಾರಣಕ್ಕೆ ಮಗನೊಬ್ಬ ಸಿಟ್ಟಿನಿಂದ ಚುಡಾಯಿಸಿದವನ ಕೊ*ಲೆ ಮಾಡಿ ಜೈಲು ಪಾಲಾಗಿದ್ದಾನೆ. ಬೆಳಗಾವಿ : ತಾಯಿಯನ್ನು ಚುಡಾಯಿಸಿದ ಯುವಕನನ್ನು ಮಗನೊಬ್ಬ ದೊಣ್ಣೆಯಿಂದ ಹೊಡೆದು ಕೊ*ಲೆ ಮಾಡಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ನಗರ...
ಪುತ್ತೂರು: ಗ್ರಾಮಾಂತರ ಠಾಣಾ ವ್ಯಾಪ್ತಿಯ ಕುರಿಯ ಎಂಬಲ್ಲಿ ಮುಸ್ಲಿಂ ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸುಬ್ರಹ್ಮಣ್ಯ ನಿವಾಸಿ ಕಿಶನ್ ಹಾಗೂ ಸಿಂಹವನ ಸಮೀಪದ ರಿತೇಶ್ ಎಂದು ಗುರುತಿಸಲಾಗಿದೆ. ಕುರಿಯ ಸೊಸೈಟಿ ಬಳಿ...
ಪುತ್ತೂರು: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಅನ್ಯಕೋಮಿನ ಯುವಕನೊಬ್ಬ ಕಿರುಕುಳ ನೀಡಿದ ಘಟನೆ ಪುತ್ತೂರಿನಲ್ಲಿ ನಡೆದಿದ್ದು, ಆರೋಪಿ ಯುವಕನನ್ನು ಬಂಧಿಸಲಾಗಿದೆ. ಶನಿವಾರ ಪುತ್ತೂರು ಕಂಬಳ ವೀಕ್ಷಿಸಲು ಕಡಬದಿಂದ ಬಂದಿದ್ದ ಶಾಕೀರ್ ಎಂಬಾತನನ್ನು ಪೋಕ್ಸೋ ಕಾಯ್ದೆ ಅಡಿಯಲ್ಲಿ ಪುತ್ತೂರು...
ಗಂಡನ ಕಿರುಕುಳದಿಂದ ಮಹಿಳೆಯೋರ್ವಳು ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ. ಮಂಡ್ಯ: ಗಂಡನ ಕಿರುಕುಳದಿಂದ ಮಹಿಳೆಯೋರ್ವಳು ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ. ಗ್ರಾಮದ...
ಜನಪರ ಹೋರಾಟಗಾರ, ಬೀದಿ ವ್ಯಾಪಾರಿಗಳ ಮುಂದಾಳು ಬಿ ಕೆ ಇಮ್ತಿಯಾಝ್ ಮತ್ತು ಮುಖಂಡರ ಮೇಲಿನ ಸುಳ್ಳು ಮೊಕದ್ದಮೆಗಳನ್ನು ವಾಪಾಸ್ ಪಡೆದುಕೊಳ್ಳುವಂತೆ ಒತ್ತಾಯಿಸಿ, ಬೀದಿ ಬದಿ ವ್ಯಾಪಾರಿಗಳ ಮೇಲೆ ನಿರಂತರ ಕಿರುಕುಳ ನೀಡುತ್ತಿರುವ ನಗರ ಪಾಲಿಕೆ ಅಧಿಕಾರಿಗಳ...
ರಾಜ್ಯ ವಿಧಾನ ಸಭಾ ಚುನಾವಣೆಗೆ ಇನ್ನು ಕೇವಲ 9 ದಿನಗಳು ಬಾಕಿ ಇದ್ದು, ಚುನಾವಣಾ ಆಯೋಗದಿಂದ ಭರದ ಸಿದ್ಧತೆಗಳು ನಡೆಯುತ್ತಿವೆ. ಇದರ ಭಾಗವಾಗಿ ಚುನಾವಣೆ ಸಂದರ್ಭ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗೆ ಓಡಾಡಲು ಅಗತ್ಯವಾಗಿ ಬೇಕಾಗಿರುವ ವಾಹನಗಳ...
ಬೆಂಗಳೂರು: ಕೋಟಿಗಟ್ಟಲೆ ಹಣ, ಕೆ. ಜಿ. ಗಟ್ಟಲೆ ಚಿನ್ನಾಭರಣವನ್ನು ವರದಕ್ಷಿಣೆಯಾಗಿ ಕೊಟ್ಟು ವೈಭಪೂರಿತವಾಗಿ ಮದುವೆ ಮಾಡಿಕೊಟ್ಟರೂ ಧನದಾಹಿ ಪತಿ ಮತ್ತೆ ಹೆಚ್ಚಿನ ವರದಕ್ಷಿಣೆ ತರುವಂತೆ ಪತ್ನಿಯ ತಲೆ ಮೇಲೆ ಮೂತ್ರ ವಿಸರ್ಜನೆ ಮಾಡಿ ಕಿರುಕುಳ ಕೊಟ್ಟು...
ಮಂಗಳೂರು: ನಗರದ ಕಾಲೇಜಿನ ಪ್ರಾಧ್ಯಾಪಕಿಯ ಅವಾಚ್ಯ ಭಾಷೆಯಲ್ಲಿ ಹಾಗೂ ಮಾನಹಾನಿಕರವಾಗಿ ಪತ್ರ ಬರೆದು ಸಾರ್ವಜನಿಕ ಸ್ಥಳದಲ್ಲಿ ಪೋಸ್ಟರ್ಗಳನ್ನು ಅಂಟಿಸಿ ಕಿರುಕುಳ ನೀಡುತ್ತಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿತ ಇಬ್ಬರು ಆರೋಪಿಗಳ ಹೆಚ್ಚಿನ ವಿಚಾರಣೆಗಾಗಿ 2 ದಿನಗಳ ಕಾಲ...
ಉಡುಪಿ: ಪತ್ನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆಲ್ಟ್ ಹಾಗೂ ಕಲ್ಲಿನಿಂದ ಹೊಡೆದು ಜೀವಬೆದರಿಕೆ ಹಾಕಿದ ವ್ಯಕ್ತಿಯೋರ್ವನ ಬಗ್ಗೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರಿನ ವಿವರ ಉಡುಪಿ ಮೂಲದ ನಿವೇದಿತಾ ಶೆಟ್ಟಿ ಎಂಬುವವರನ್ನು...
ಮಂಗಳೂರು: ಬಸ್ ಸೀಟ್ ಪಕ್ಕದಲ್ಲಿ ಕುಳಿತಿದ್ದ ಯುವತಿಗೆ ಮಾನಹಾನಿ ಮಾಡಿದ ವ್ಯಕ್ತಿಯನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ವಾಜಿದ್ ಎ ಜಮಖಾನಿ ಎಂದು ಗುರುತಿಸಲಾಗಿದೆ. ಮಾ.19ರಂದು ಸುಳ್ಯದಿಂದ ಮಂಗಳೂರಿಗೆ ಮಧ್ಯಾಹ್ನ ಕೆ.ಎಸ್.ಆರ್.ಟಿ.ಸಿ ಬಸ್ನಲ್ಲಿ...