LATEST NEWS4 years ago
ರೌಡಿಶೀಟರ್ ಕಿಶನ್ ಹೆಗ್ಡೆ ಕೊಲೆ ಪ್ರಕರಣ – ಮನೋಜ್ ಕೋಡಿಕೆರೆ ಸಹಿತ ಐವರ ಆರೆಸ್ಟ್..!
ಉಡುಪಿ : ಉಡುಪಿ ಜಿಲ್ಲೆಯನ್ನು ಬೆಚ್ಚಿಬಿಳಿಸಿದ್ದ ರೌಡಿಶೀಟರ್ ಕಿಶನ್ ಹೆಗ್ಡೆ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಮನೋಜ್ ಕೊಡಿಕೆರೆ ಸೇರಿದಂತೆ 5 ಮಂದಿಯನ್ನು ಬಂಧಿಸಲಾಗಿದೆ. ಕಿಶನ್...