LATEST NEWS6 hours ago
ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿದ ದುನಿಯಾ ವಿಜಿ
ಮಂಗಳೂರು: ಕಲ್ಲಾಪುವಿನ ಬುರ್ದುಗೋಳಿ ಗುಳಿಗ ಕೊರಗಜ್ಜ ಉದ್ಭವ ಶಿಲೆಯ ಆದಿ ಸ್ಥಳಕ್ಕೆ ಸ್ಯಾಂಡಲ್ವುಡ್ ನಟ ದುನಿಯಾ ಖ್ಯಾತಿಯ ವಿಜಯ್ ಭೇಟಿ ನೀಡಿದ್ದಾರೆ. ದೈವದ ಸಾನಿಧ್ಯಕ್ಕೆ ಆಗಮಿಸಿದ್ದ ದುನಿಯಾ ವಿಜಿ ಅಜ್ಜನಿಗೆ ಪ್ರಾರ್ಥನೆ ಸಲ್ಲಿಸಿದ್ದಾರೆ. ತುಳುನಾಡಿನ ದೈವಗಳ...