ಹೊಸದಿಲ್ಲಿ: ವಿಮಾನ ಪ್ರಯಾಣ ಮಾಡುವ ಪ್ರಯಾಣಿಕರ ಮಾಹಿತಿ ಇನ್ನು ಕೇಂದ್ರ ಸರ್ಕಾರದ ಕೈ ಸೇರಲಿದೆ. ದೇಶ ಅಥವಾ ವಿದೇಶ ಪ್ರಯಾಣ ಮಾಡುವ ಪ್ರತಿ ಪ್ರಯಾಣಿಕರ ಪೂರ್ಣ ಮಾಹಿತಿಯನ್ನು ಕೇಂದ್ರಕ್ಕೆ ನೀಡುವುದನ್ನು ಕಡ್ಡಾಯ ಮಾಡಲಾಗಿದೆ. ವಿಮಾನಯಾನ ಸಂಸ್ಥೆಗಳು...
ಮಂಗಳೂರು: ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದ ಬಿಜೆಪಿ ಯುವ ಮೋರ್ಚಾದ ಪದಾಧಿಕಾರಿ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯನ್ನು ಕರ್ನಾಟಕ ಸರ್ಕಾರದ ಶಿಫಾರಸ್ಸಿನ ಮೇರೆಗೆ ಕೇಂದ್ರ ಸರ್ಕಾರದ ಗೃಹ ಸಚಿವಾಲಯವು ರಾಷ್ಟ್ರೀಯ ತನಿಖಾ ದಳ ವಹಿಸಿಕೊಳ್ಳುವಂತೆ ಆದೇಶಿಸಿದೆ....
ಮಂಗಳೂರು: ಪ್ರವೀಣ್ ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಗೆ ಒಪ್ಪಿಸಲು ನಿರ್ಧರಿಸಿರುವ ರಾಜ್ಯ ಸರ್ಕಾರ, ಇದೇ ವೇಳೆ ರಾಜ್ಯಕ್ಕೆ ಎನ್ಐಎ ಕೇಂದ್ರ ಮಂಜೂರು ಮಾಡುವಂತೆ ಕೇಂದ್ರಕ್ಕೆ ಮನವಿ ಮಾಡಿದೆ. ಕೇಂದ್ರ ಸರ್ಕಾರ ಈ...
ಮಂಗಳೂರು: ಕೇಂದ್ರ ಸರ್ಕಾರದ ಬ್ಲೂ ಫ್ಲಾಗ್ ಯೋಜನೆಯಡಿ ಆಯ್ಕೆಯಾಗಿರುವ ತಣ್ಣೀರು ಬಾವಿ ಬೀಚ್ನಲ್ಲಿ ಕೈಗೊಳ್ಳಲಾಗುತ್ತಿರುವ ಕಾಮಗಾರಿಗಳು ಬಿವಿಜಿ ಇಂಡಿಯಾ ಲಿಮಿಟೆಡ್ ಹಾಗೂ ಮಂಗಳೂರು ಸ್ಮಾರ್ಟ್ ಸಿಟಿ ವತಿಯಿಂದ ನಿರ್ವಹಿಸುವ ಕಾಮಗಾರಿಗಳು ಪುನರಾವರ್ತನೆಯಾಗದಂತೆ ಎಚ್ಚರ ವಹಿಸಬೇಕು ಎಂದು...
ಮಂಗಳೂರು: ಪ್ರವಾದಿ ಕುರಿತಂತೆ ನೂಪುರ್ ಶರ್ಮಾ ನೀಡಿದ್ದ ಹೇಳಿಕೆಗೆ ಇದೀಗ ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದೆ. ಈ ಹಿಂದೆಯೇ ಕಾಂಗ್ರೆಸ್ ಅವರ ಹೇಳಿಕೆ ಖಂಡಿಸಿದೆ. ಕೇವಲ ಕಾಂಗ್ರೆಸ್ ಮಾತ್ರವಲ್ಲ ಇಂತಹ ಹೇಳಿಕೆಯನ್ನು ಪ್ರತಿಯೊಬ್ಬರೂ ಖಂಡಿಸಿದ್ದಾರೆ. ದ್ವೇಷದ...
ನವದೆಹಲಿ: ‘ನೂತನ ಅಗ್ನಿಪಥ ಯೋಜನೆಯಡಿ ಸೇನೆಯ ವ್ಯವಸ್ಥೆಯಲ್ಲಿ ಯಾವುದೇ ಬದಲಾವಣೆ ಮಾಡುವುದಿಲ್ಲ. ಯೋಜನೆಯಡಿ ಮೊದಲ ವರ್ಷದಲ್ಲಿ ನೇಮಕಗೊಳ್ಳುವ ಸಿಬ್ಬಂದಿ ಪ್ರಮಾಣ ಸೇನಾಪಡೆಗಳ ಶೇ 3ರಷ್ಟು ಇರಲಿದೆ’ ಎಂದು ಕೇಂದ್ರ ಸರ್ಕಾರ ಗುರುವಾರ ಸ್ಪಷ್ಟಪಡಿಸಿದೆ. ‘ಅಗ್ನಿಪಥ’ ಯೋಜನೆ...
ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 8 ನೇ ವರ್ಷದ ಸಂಭ್ರಮಾಚರಣೆಯ ಪ್ರಯುಕ್ತ ನಡೆಯುತ್ತಿರುವ ಸೇವೆ, ಸುಶಾಸನ, ಬಡವರ ಕಲ್ಯಾಣ ಅಭಿಯಾನದ ಅಂಗವಾಗಿ ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲ...
ನವದೆಹಲಿ: ಭಾರತದ ರಾಷ್ಟ್ರೀಯ ಭದ್ರತೆ, ವಿದೇಶಾಂಗ ಸಂಬಂಧಗಳು ಸೇರಿದಂತೆ ಇನ್ನಿತರ ವಿಚಾರಗಳ ಕುರಿತು ಸುಳ್ಳು ಮಾಹಿತಿ ಹರಡುತ್ತಿದ್ದ ಫೇಸ್ಬುಕ್ ಖಾತೆ ಹಾಗೂ 16 ಯೂಟ್ಯೂಬ್ ಚಾನೆಲ್ಗಳನ್ನು ಕೇಂದ್ರ ಸರ್ಕಾರ ಬ್ಯಾನ್ ಮಾಡಿದೆ. ಇದರಲ್ಲಿ ನೆರೆಯ ಪಾಕಿಸ್ತಾನದಿಂದ...
ನವದೆಹಲಿ: ನಕಲಿ ಸುದ್ದಿಗಳನ್ನು ಅಪ್ಲೋಡ್ ಮಾಡುತ್ತಿದ್ದ ಪಾಕಿಸ್ತಾನ ಮೂಲದ 4 ಯೂಟ್ಯೂಬ್ ಸೇರಿದಂತೆ ಒಟ್ಟು 22 ಯೂಟ್ಯೂಬ್ ಚಾನೆಲ್ಗಳಿಗೆ ಕೇಂದ್ರ ಸರ್ಕಾರವು ನಿರ್ಬಂಧವನ್ನು ನೀಡಿದೆ. ಸುಳ್ಳು ಸುದ್ದಿಗಳ ಮೇಲೆ ಸರ್ಕಾರ ಹಿಡಿತವನ್ನು ಸಾಧಿಸುವ ಉದ್ದೇಶದಿಂದ ರಾಷ್ಟ್ರೀಯ...
ನವದೆಹಲಿ: 60 ಕಿಲೋ ಮೀಟರ್ ವ್ಯಾಪ್ತಿಯೊಳಗೆ ಎರಡು ಟೋಲ್ಬೂತ್ಗಳಿದ್ದರೆ ಆ ಪೈಕಿ ಒಂದನ್ನು ಮುಚ್ಚುವ ಪ್ರಸ್ತಾಪವಿದೆ ಎಂದು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ನಿನ್ನೆ ಸದನದಲ್ಲಿ ಮಾತನಾಡಿದ ಅವರು ‘ದೇಶಾದ್ಯಂತ ಎಲ್ಲಾ ರಾಷ್ಟ್ರೀಯ...