ಉಳ್ಳಾಲ: ಮಲತಂದೆಯೋರ್ವ 9 ರ ಹರೆಯದ ಮಗಳ ಮೇಲೆಯೇ ಅತ್ಯಾಚಾರವೆಸಗಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಪಾವೂರು ಎಂಬಲ್ಲಿ ಇಂದು ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಆರೋಪಿ ಅಶ್ವಥ್ (25) ಎಂಬಾತನನ್ನು ಕೊಣಾಜೆ ಪೊಲೀಸರು...
ಮಂಗಳೂರು: ಹಲವು ಪ್ರಕರಣಗಳಲ್ಲಿ ಬೇಕಾಗಿದ್ದ ರೌಡಿಶೀಟರ್ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಗುಂಡೇಟು ತಿಂದ ಈಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈತನ ಕ್ರೈಂ ಹಿಸ್ಟರಿಯೇ ಭಯಾನಕವಾಗಿದ್ದು, 15 ಪ್ರಕರಣಗಳು ಈತನ ಮೇಲೆ ದಾಖಲಾಗಿದ್ದವು. ಹಲವು ವರ್ಷಗಳಿಂದ ಪೊಲೀಸರ...
ಉಳ್ಳಾಲ: ಮನೆಯ ಟೆರೇಸ್ನಲ್ಲಿ ಮಳೆ ನೀರು ಬ್ಲಾಕ್ ಆಗಿದನ್ನು ತೆಗೆಯಲು ಹೋಗಿ ಜಾರಿ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ದಾಸರಮೂಲೆ ಎಂಬಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ರವಿಶಂಕರ್...
ಮಂಗಳೂರು: ಇಂದು ಬೆಳಿಗ್ಗೆ 10 ರಿಂದ 5ರವರೆಗೆ ಕಾವೂರು ಜಂಕ್ಷನ್, ಮಹಾಲಿಂಗೇಶ್ವರ ದೇವಸ್ಥಾನದ ಆಸುಪಾಸು, ಕಾವೂರು ಕಟ್ಟೆ ಸುತ್ತಮುತ್ತಲಿನ ಪ್ರದೇಶಗಳು ಹಾಗೂ ಮಹಾನಗರ ಪಾಲಿಕೆ ಚರಂಡಿ ಎಸ್.ಟಿ.ಪಿ ಘಟಕ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೆಸ್ಕಾಂನಿಂದ ವಿದ್ಯುತ್...
ದನ ಕಳವು ಪ್ರಕರಣದ ಮೂವರು ಆರೋಪಿಗಳನ್ನು ಕೊಣಾಜೆ ನಾಟೆಕಲ್ ಆರೋಗ್ಯ ಕೇಂದ್ರಕ್ಕೆ ವೈದ್ಯಕೀಯ ತಪಾಸಣೆಗಾಗಿ ಪೊಲೀಸರು ಕರೆತಂದ ಸಂದರ್ಭ ಓರ್ವ ಆರೋಪಿ ಪೊಲೀಸರ ಕಣ್ತಪ್ಪಿಸಿ ಪರಾರಿಯಾಗಿದ್ದ ಆರೋಪಿಯನ್ನು ಸಿನಿಮೀಯ ರೀತಿಯಲ್ಲಿ ಬನ್ನಟ್ಟಿ ಬಂಧಿಸಿದ ಘಟನೆ ಬುಧವಾರ...
ಉಳ್ಳಾಲ: ಚಾಲಕನ ನಿಯಂತ್ರಣ ತಪ್ಪಿದ ಸ್ವಿಫ್ಟ್ ಕಾರು ಮೂರು ದಾರಿದೀಪಕ್ಕೆ ಬಡಿದು ಮುಂಭಾಗದಲ್ಲಿ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಾಯಗೊಂಡಿರುವ ಘಟನೆ ದೇರಳಕಟ್ಟೆ ಜಂಕ್ಷನ್ ನಲ್ಲಿ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ....
ಉಳ್ಳಾಲ: ನಿಂತಿದ್ದ ಬಸ್ಸಿನಡಿಗೆ ಬೈಕ್ ಬಿದ್ದು ಅಪ್ಪ ಮಗ ಗಾಯಗೊಂಡ ಘಟನೆ ದೇರಳಕಟ್ಟೆಯಲ್ಲಿ ಇಂದು ನಡೆದಿದೆ. ಹೊರಜಿಲ್ಲೆಯಿಂದ ಆಸ್ಪತ್ರೆಗೆ ರೋಗಿಗಳನ್ನು ಕರೆತರುವ ಖಾಸಗಿ ಬಸ್ಸನ್ನು ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿತ್ತು. ಈ ವೇಳೆ ಕುತ್ತಾರು ಕಡೆಯಿಂದ ಕೊಣಾಜೆಯತ್ತ...
ಉಳ್ಳಾಲ: ಕಳ್ಳತನದ ಆರೋಪಿಯನ್ನು ಹಿಡಿಯಲು ತೆರಳಿದ ಪೊಲೀಸ್ ಸಿಬ್ಬಂದಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ತಡರಾತ್ರಿ ನಡೆದಿದೆ. ಹಲ್ಲೆಯಿಂದ ಗಾಯಗೊಂಡಿರುವ ಎಸ್ಐ ಶರಣಪ್ಪ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಬೆಲೆಬಾಳುವ ವಾಚ್...
ಕೊಣಾಜೆ: ಇಲ್ಲಿನ ಪೊಲೀಸ್ ಠಾಣಾ ವ್ಶಾಪ್ತಿಯ ಅಸೈಗೋಳಿಯಲ್ಲಿ ಅಳವಡಿಸಿದ ಅಂಬೇಡ್ಕರ್ ಜಯಂತಿ ಫ್ಲೆಕ್ಸ್ ಹಾನಿಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಅಸೈಗೋಳಿ ನಿವಾಸಿ ದಾಮೋದರ ಎಂಬವರ ಪುತ್ರ ಶರಣ್( 24) ಮತ್ತು ಹರೇಕಳ ನಿವಾಸಿ...
ಕೊಣಾಜೆ: ಬೋಳಿಯಾರ್ ಗ್ರಾಮದ ಕಾಪಿಕಾಡು ಎಂಬಲ್ಲಿ ವಾಸ್ತವ್ಯ ಹೂಡಿದ್ದ ಹೈದರ್ ಎಂಬವರ ಪುತ್ರ ಅಬ್ದುಲ್ ರಹಿಮಾನ್ (16) ನಾಪತ್ತೆಯಾಗಿದ್ದು ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಒಂಭತ್ತನೇ ತರಗತಿ ವಿದ್ಯಾರ್ಥಿಯಾಗಿದ್ದ ಈತ ಮುಡಿಪುವಿನ ಸರ್ಕಾರಿ ಪ್ರೌಢಶಾಲೆಯಲ್ಲಿ...