ಮಂಗಳೂರು :ಸಿಡಿಲು ಬಡಿದು ಯುವಕನೋರ್ವ ದಾರುಣವಾಗಿ ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಕೊಣಾಜೆ ಹರೇಕಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಗಾನದಬೆಟ್ಟು ಎಂಬಲ್ಲಿ ನಿನ್ನೆ ರವಿವಾರ ಸಂಜೆ ಸಂಭವಿಸಿದೆ. ಮೃತ ಯುವಕನನ್ನು ಹರೇಕಳ ಗಾನದಬೆಟ್ಟು ಎಂಬಲ್ಲಿಯ ಹಸನಬ್ಬ...
ಮಂಗಳೂರು: ಅಂಗಡಿಗೆ ಬಂದಿದ್ದ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಣಾಜೆ ಜಂಕ್ಷನ್ ಬಳಿ ನಿನ್ನೆ ನಡೆದಿದೆ. ಆರೋಪಿ ಉಸ್ಮಾನ್ (35) ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಪೊಕ್ಸೊ ಕಾಯ್ದೆಯಡಿ ಪ್ರಕರಣ...
ಉಳ್ಳಾಲ: ದೇಶದೆಲ್ಲೆಡೆ ರಾಷ್ಟ್ರಪಿತಮಹಾತ್ಮಗಾಂಧಿಯವರ ಜಯಂತಿ ಆಚರಣೆ ಸಂಭ್ರಮದಲ್ಲಿರುವಾಗ ಯುವಕನೊಬ್ಬ ಗಾಂಧೀಜಿ ಯುವತಿಯೊಂದಿಗೆ ತುಳುಭಾಷೆಯ ಸಜ್ಜಿಗೆ, ಬಜಿಲ್ ಎಂಬ ಹಾಡಿಗೆ ಹೆಜ್ಜೆ ಹಾಕಿದ ವೀಡಿಯೊವನ್ನು ಮೊಬೈಲ್ ಸ್ಟೇಟಸ್ ಹಾಕಿ ವಿಕೃತಿ ಮೆರೆದಿದ್ದು, ಯುವಕನ ವಿರುದ್ಧ ಕ್ರಮ ಕೈಗೊಳ್ಳುವಂತೆ...
ಮಂಗಳೂರು: ಕೋವಿಡ್ ನಿಯಂತ್ರಣ ಕ್ರಮವಾಗಿ ವಾರಾಂತ್ಯ ಕರ್ಫ್ಯೂ ಇರುವ ಹಿನ್ನೆಲೆಯಲ್ಲಿ ಸಾರಿಗೆ ಸಂಚಾರದಲ್ಲಿ ವ್ಯತ್ಯಯ ಉಂಟಾಗುವುದರಿಂದ ಮಂಗಳೂರು ವಿಶ್ವವಿದ್ಯಾಲಯದ ಆ.14 ಮತ್ತು 28ರಂದು ನಿಗದಿಪಡಿಸಿದ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಮು೦ದೂಡಲಾಗಿದೆ. ಈ ಪರೀಕ್ಷೆಗಳ...
ಮಂಗಳೂರು : ಬೈಕ್ ಸ್ಕೂಟರ್ ನಡುವೆ ಅಪಘಾತ ನಡೆದು ರಸ್ತೆಗೆಸೆಯಲ್ಪಟ್ಟ ಬೈಕ್ ಸವಾರನ ಮೇಲೆ ಬಸ್ಸು ಹರಿದು ಯುವಕನೋರ್ವ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟು, ಸ್ಕೂಟರ್ ಸವಾರರಿಬ್ಬರು ಗಾಯಗೊಂಡಿರುವ ಘಟನೆ ಮಂಗಳೂರು ಹೊರವಲಯದ ಮುಡಿಪು ಬಳಿಯ ಮೂಳೂರು...
ಮಂಗಳೂರು : ಹೆಚ್ಚಾಗಿ ಮೊಬೈಲಿನಲ್ಲಿ ಮಾತನಾಡುತ್ತಿರುವುದನ್ನು ತಾಯಿ ಪ್ರಶ್ನಿಸಿದಕ್ಕೆ ಬಾಲಕಿಯೋರ್ವಳು ಮನೆ ಬಿಟ್ಟು ನಾಪತ್ತೆಯಾಗಿರುವ ಘಟನೆ ಮಂಗಳೂರಿನ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಬಾಳೆಪುಣಿಯಲ್ಲಿ ನಡೆದಿದೆ. ಈ ಕುರಿತು ತಾಯಿ ಮೀನಾಕ್ಷಿ ಕೊಣಾಜೆ ಠಾಣೆಯಲ್ಲಿ ನಾಪತ್ತೆ...
ಕಡಬ :ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೊಣಾಜೆ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕೊಣಾಜೆ ಗ್ರಾಮದ ದೊಡ್ಡಮನೆ ನಿವಾಸಿ ಗಂಗಾಧರ ಗೌಡ ಎಂಬವರ ಪುತ್ರ...
ಮಂಗಳೂರು : ಮನೆಗೆ ಕನ್ನ ಹಾಕಿರುವ ಕಳ್ಳರು ಸುಮಾರು 700 ಗ್ರಾಂ ಗೂ ಅಧಿಕ ಚಿನ್ನಾಭರಣ ಮತ್ತು ಸುಮಾರು ಐದು ಲಕ್ಷ ರೂ. ನಗದು ಕಳವು ಮಾಡಿದ ಘಟನೆ ಮಂಗಳೂರು ಹೊರವಲಯದ ಕೊಣಾಜೆಯಲ್ಲಿ ನಡೆದಿದೆ. ಕೊಣಾಜೆ ಪೊಲೀಸ್...
ಕೊಣಾಜೆಯಲ್ಲಿ ದುಷ್ಕರ್ಮಿಗಳ ಅಟ್ಟಹಾಸ : ಅಬ್ಬಾಸ್ ಮನೆಯ ವಾಹನ- ಮನೆ ಕಿಟಕಿಗಳು ಪುಡಿಪುಡಿ..!! ಮಂಗಳೂರು : ಮಂಗಳೂರಿನ ಹೊರವಲಯದ ಉಳ್ಳಾಲದಲ್ಲಿ ದುಷ್ಕರ್ಮಿಗಳ ಅಟ್ಟಹಾಸ ಮಿತಿಮೀರಿದೆ. ಇಲ್ಲಿನ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದಕ್ಕೆ ನಿನ್ನೆ ತಡ...
ಕೊಣಾಜೆಯಲ್ಲಿ ದನ ಕಳವಿಗೆ ಯತ್ನ :12 ವರ್ಷಗಳಲ್ಲಿ 37 ಜಾನುವಾರು ಕಳೆದುಕೊಂಡ ಕಲ್ಯಾಣಿ..! ಮಂಗಳೂರು : 12 ವರ್ಷಗಳ ಅವಧಿಯಲ್ಲಿ 37 ಜಾನುವಾರುಗಳನ್ನು ಕಳೆದುಕೊಂಡ ಮಂಗಳೂರು ಹೊವಲಯದ ಕೊಣಾಜೆ ನಡುಪದವು ನಿವಾಸಿ ಕಲ್ಯಾಣಿಯವರ ಮನೆಗೆ ಮತ್ತೆ...