BELTHANGADY2 years ago
ಬೆಳ್ತಂಗಡಿ: ಪಿಯುಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿನಿ ಸ್ಮಿತಾಶ್ರೀ ಕಾಲೇಜಿಗೆ ಪ್ರಥಮ
ಬೆಳ್ತಂಗಡಿ: ಬೆಳ್ತಂಗಡಿಯ ಕೊಯ್ಯೂರು ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸ್ಮಿತಾಶ್ರೀ ಪಿಯುಸಿಯ ಪರೀಕ್ಷೆಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಇವರು ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯಾಗಿದ್ದು 2021-22 ಸಾಲಿನ ಪಿಯುಸಿ ಪರೀಕ್ಷೆಯ ಕನ್ನಡ ವಿಷಯದ ಮರುಮೌಲ್ಯಮಾಪನದಲ್ಲಿ 6...