LATEST NEWS3 years ago
ಉಡುಪಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆ: 2.40 ಲಕ್ಷ ಮಕ್ಕಳ ತಪಾಸಣೆಗೆ ಸಿದ್ಧತೆ
ಉಡುಪಿ: ಮಹಾರಾಷ್ಟ್ರ ಮತ್ತು ಕೇರಳ ರಾಜ್ಯಗಳಲ್ಲಿ ಕೊರೊನಾ ಸೋಂಕು ಹೆಚ್ಚಾದ ಬೆನ್ನಲ್ಲೇ ಇದೀಗ ರಾಜ್ಯದ ಉಡುಪಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಏರಿಕೆ ಕಂಡಿದೆ. ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನೂರರ ಆಸುಪಾಸಿನಲ್ಲಿ ಪಾಸಿಟಿವ್ ಕೇಸುಗಳು ಪತ್ತೆಯಾಗ್ತಿದ್ದು,...