ಕಡಬ: ಕಡಬದಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆ ವಿರುದ್ಧ ದೂರು ನೀಡಿದ ಹಿನ್ನಲೆಯಲ್ಲಿ ಮುಸ್ಲಿಂ ಯುವಕರನ್ನು ಮುಂದಿಟ್ಟುಕೊಂಡು ಕೊಲೆ ಬೆದರಿಕೆ ಹಾಕಲಾಗುತ್ತಿದೆ ಎಂದು ಕಡಬ ತಾಲೂಕಿನ ನೂಜಿಬಾಳ್ತಿಲದ ಭಾಸ್ಕರ ಗೌಡ ಎಂಬವರು ದೂರು ನೀಡಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾಹಿತಿ...
ಬಂಟ್ವಾಳ: ಹಾಡುಹಗಲೇ ವ್ಯಕ್ತಿಯೋರ್ವರಿಗೆ ತಲವಾರು ತೋರಿಸಿ ಬೆದರಿಕೆ ಹಾಕಿದ ಘಟನೆ ಬಂಟ್ವಾಳದ ಉರಿಮಜಲು ಜಂಕ್ಷನ್ ನಲ್ಲಿ ನಡೆದಿದೆ. ರವುಫ್ ಉರಿಮಜಲು ಅವರ ಪುತ್ರ ಅಪ್ಪಿ ಯಾನೆ ಆಫೀಲ್ ಬಂಧಿತ ಆರೋಪಿ. ಉರಿಮಜಲು ಜಂಕ್ಷನ್ ನಲ್ಲಿ ಶರೀಫ್...
ಬಂಟ್ವಾಳ: ಹಳೆ ದ್ವೇಷದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವನಿಗೆ ಬಾಟಲಿಯಿಂದ ಹೊಡೆದು ಗಾಯಗೊಳಿಸಿದ್ದಲ್ಲದೆ ಕೊಲೆ ಬೆದರಿಕೆ ಹಾಕಿದ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ತುಂಬೆ ಎಂಬಲ್ಲಿ ನಡೆದಿದೆ. ತುಂಬೆ ನಿವಾಸಿ ಸುಹೈಬ್ ಸಿನಾನ್ ಎಂಬವರು ಹಲ್ಲೆಗೊಳಗಾದವರು....
ಬೆಳ್ತಂಗಡಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಮೇಲೆ ಕೊಲೆ ಯತ್ನ ನಡೆಸಿರುವ ಕೃತ್ಯದ ಬಗ್ಗೆ ಸಮಗ್ರ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಬಂಟ್ವಾಳ ವಿಶ್ವಹಿಂದೂ ಪರಿಷತ್ ಹಾಗೂ ಭಜರಂಗದಳ ಸಂಘಟನೆ ವತಿಯಿಂದ ಬಂಟ್ವಾಳ ತಹಶೀಲ್ದಾರರಿಗೆ...
ಬೆಂಗಳೂರು: ಶಾಲೆ ಕಾಲೇಜುಗಳಿಗೆ ಹಿಜಾಬ್ ಧರಿಸಿ ಹೋಗುವುದು ಕಡ್ಡಾಯ ಧಾರ್ಮಿಕ ಆಚರಣೆಯಲ್ಲ ಎಂದು ತೀರ್ಪು ಪ್ರಕಟಿಸಿದ ರಾಜ್ಯ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಬಹಿರಂಗವಾಗಿ ಕೊಲೆ ಬೆದರಿಕೆ ಹಾಕಿದ ತಮಿಳುನಾಡಿನ ಮುಸ್ಲಿಂ ಸಂಘಟನೆಯ ಮುಖಂಡನ ವಿರುದ್ಧ ಹೈಕೋರ್ಟ್ ಸ್ವಯಂಪ್ರೇರಿತವಾಗಿ...
ಮಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಹಿಜಾಬ್ ಕುರಿತು ನಡೆಯುತ್ತಿರುವ ಚರ್ಚೆಗಳಲ್ಲಿ ಸರಕಾರದ ನಿಲುವಿಗೆ ಸಮರ್ಥನೆ ವ್ಯಕ್ತಪಡಿಸಿದ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಿಗೆ ಕೊಲೆ ಬೆದರಿಕೆ ಬಂದ ಘಟನೆ ನಡೆದಿದೆ. ಈ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ...