ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ, ಕೆ.ಜಿ.ಎಫ್ ಖ್ಯಾತಿಯ ಹರೀಶ್ ರಾಯ್ ಅವರು ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದು ಇದೀಗ ಚಿಕಿತ್ಸೆಗಾಗಿ ಆರ್ಥಿಕ ನೆರವಿನ ಮೊರೆ ಹೋಗಿದ್ದಾರೆ. ತನ್ನ ಮಕ್ಕಳು ಚಿಕ್ಕವರು ಎಂಬ ಕಾರಣಕ್ಕೆ ಹಾಗೂ ‘‘ಕೆಜಿಎಫ್...
ವಿಟ್ಲ: ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಪುಣಚ ದೇವಿನಗರದಲ್ಲಿ ನಡೆದಿದೆ. ಪುಣಚ ದೇವಿನಗರ ನಿವಾಸಿ ಶಶಿಕಲಾ ನಾಯ್ಕ್(39) ಮೃತ ಮಹಿಳೆ. ಶಶಿಕಲಾ ಕೆಲ ಸಮಯಗಳಿಂದ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದು,...
ನ್ಯೂಯಾರ್ಕ್: ವೈದ್ಯಕೀಯ ವಿಜ್ಞಾನ ದಿನನಿತ್ಯ ಒಂದಿಲ್ಲ ಒಂದು ಪವಾಡಗಳು ನಡೆಯುತ್ತಲೇ ಇವೆ. ಸಾಮಾನ್ಯವಾಗಿ ಕ್ಯಾನ್ಸರ್ ರೋಗಗಳಲ್ಲಿ ಹಲವು ವಿಧಗಳಿವೆ. ಈ ಪೈಕಿ ಗುದನಾಳದ ಕ್ಯಾನ್ಸರ್ ಹೆಚ್ಚು ಅಪಾಯಕಾರಿ ಎಂದು ವೈದ್ಯಕೀಯ ಲೋಕವೇ ಒಪ್ಪಿಕೊಂಡಿದೆ. ಇಂಥ ಅಪಾಯಕಾರಿ...
ಮಂಗಳೂರು: ಕ್ಯಾನ್ಸರ್ ರೋಗಿಗಳಿಗೆ ಕಡಿಮೆ ವೆಚ್ಚದಲ್ಲಿ ಚಿಕಿತ್ಸೆ ನೀಡುವ ಉದ್ದೇಶದಿಂದ ಯೆನಪೋಯ ವಿವಿ ಹಾಗೂ ಟಾಟಾ ಟ್ರಸ್ಟ್ ಸಹಯೋಗದಲ್ಲಿ ಜೂ.11ರಂದು ಮಂಗಳೂರು ಹೊರವಲಯದ ದೇರಳಕಟ್ಟೆಯಲ್ಲಿ ಅತ್ಯಾಧುನಿಕ ‘ಜುಲೇಖಾ ಯೆನೆಪೋಯ ಅಂಕಾಲಜಿ’ ಸಂಸ್ಥೆ ಲೋಕಾರ್ಪಣೆಗೊಳ್ಳಲಿದೆ. ಆರೋಗ್ಯ ಸಚಿವ...
ಮಂಗಳೂರು: ನಗರದ ಪ್ರಸಿದ್ಧ ಜವುಳಿ ಉದ್ಯಮಿ ಪಿ.ಕೆ. ದೂಜ ಪೂಜಾರಿ ಅವರ ಸೊಸೆ ಉದ್ಯಮಿ ಸುಮಾ ಸತೀಶ್ ಆತ್ಮಹತ್ಯೆ ಮಾಡಿಕೊಂಡ ಘಟನೆ ನಿನ್ನೆ ಮಂಗಳೂರಿನಲ್ಲಿ ನಡೆದಿದೆ. ಇವರಿಗೆ ಕ್ಯಾನ್ಸರ್ ಪತ್ತೆಯಾಗಿದ್ದು, ಇದರಿಂದ ಮನನೊಂದು ನೇಣಿಗೆ ಶರಣಾಗಿದ್ದಾರೆ...
ಕಡಬ: ಅನಾರೋಗ್ಯದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೇ ನಿಧನ ಹೊಂದಿದ ಘಟನೆ ಕಡಬ ತಾಲೂಕಿನ ಆಲಂಕಾರು ಎಂಬಲ್ಲಿ ನಡೆದಿದೆ. ಆಲಂಕಾರು ಗ್ರಾಮದ ಕೊಂಡಾಡಿ ಜಗದೀಶ ಕುಂಬಾರರವರ ಪುತ್ರಿ ದೀಕ್ಷಾ (14) ಮೃತ ವಿದ್ಯಾರ್ಥಿನಿ ಆಲಂಕಾರು ದುರ್ಗಾಂಬಾ...
ಮಂಗಳೂರು: ಹಿತ್ತಲಗಿಡವೇ ಮದ್ದು ಅಂತಾ ಮಂಗಳೂರು ವಿವಿಯ ಸಸ್ಯ ವಿಜ್ಞಾನಿಗಳು ಸಾಧಿಸಿ ತೋರಿಸಿದ್ದಾರೆ. ಸಾಮಾನ್ಯವಾಗಿ ಅರಣ್ಯ ಪ್ರದೇಶಗಳಲ್ಲಿ, ಕೃಷಿ ತೋಟಗಳಲ್ಲಿ ಸಿಗುವ ಹಡೆ ಬಳ್ಳಿಯನ್ನು ಸಂಶೋಧನೆ ಮಾಡಿ, ಅದನ್ನು ಶುದ್ಧೀಕರಣ ಮಾಡಿ ಕ್ಯಾನ್ಸರ್ಗೆ ರಾಮಬಾಣವಾಗುವ ಅಂಶವನ್ನು...
ನವದೆಹಲಿ: ಭಾರತದಲ್ಲಿ ಸಾಮಾನ್ಯವಾಗಿ ಬಳಸುವ ಪ್ರಮುಖ ಔಷಧಿಗಳ ಬೆಲೆಯನ್ನು ಕೇಂದ್ರ ಸರ್ಕಾರ ಕಡಿತಗೊಳಿಸಿದೆ. ರೋಗಿಗಳ ಆರೋಗ್ಯವನ್ನು ಕಾಪಾಡುವ ದೃಷ್ಟಿಯಲ್ಲಿ ಸರ್ಕಾರ ಕ್ರಮ ತೆಗೆದುಕೊಂಡಿದ್ದು, ಕ್ಯಾನ್ಸರ್ ವಿರೋಧಿ ಔಷಧಿಗಳು, ಮಧುಮೇಹ ವಿರೋಧಿ, ವೈರಲ್, ಬ್ಯಾಕ್ಟೀರಿಯಾ ವಿರೋಧಿ ಔಷಧಗಳು,...
ಮಂಗಳೂರು : ತೂಕ ಇಳಿಸಿಕೊಳ್ಳಲು ಜನರು ಇನ್ನಿಲ್ಲದ ಪ್ರಯತ್ನ ಮಾಡ್ತಾರೆ. ಆದ್ರೆ ಕೆಲವೊಮ್ಮೆ ಯಾವುದೇ ವ್ಯಾಯಾಮ, ಡಯಟ್ ಇಲ್ಲದೆ ತೂಕ ಇಳಿಯಲು ಶುರುವಾಗುತ್ತೆ. ಏಕಾಏಕಿ ತೂಕ ಇಳಿಯುತ್ತಿದ್ದರೆ ಖುಷಿಯಾಗ್ಬೇಡಿ. ಇದು ದೈಹಿಕ ರೋಗಕ್ಕೆ ಕಾರಣವಾಗಿರಬಹುದು. ಹಾಗಾಗಿ...